ವಿಶ್ವಕ್ಕೆ ಶಾಂತಿ ಭಂಗ, ಸರ್ವರೂ ಎಚ್ಚರದಿಂದಿರಬೇಕು: ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ಕಾರ್ಣಿಕ

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಚಿಕ್ಕಮಗಳೂರು: ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್ ಎಂಬುದಾಗಿ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಇರುವಂತ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಮಹಾನವಮಿಯಂದು ಕಾರ್ಣಿಕ ನುಡಿಯನ್ನು ನುಡಿಯಲಾಗುತ್ತದೆ. ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನೇರಿ ಕಾರ್ಣಿಕ ನುಡಿಯನ್ನು ನುಡಿಯುತ್ತಾರೆ. ಇದೀಗ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ … Continue reading ವಿಶ್ವಕ್ಕೆ ಶಾಂತಿ ಭಂಗ, ಸರ್ವರೂ ಎಚ್ಚರದಿಂದಿರಬೇಕು: ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ಕಾರ್ಣಿಕ