Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಿವರಾಜ್‌ಕುಮಾರ್‌ಗೆ ಸೊಂಡಿಲೆತ್ತಿ ಸೆಲ್ಯೂಟ್‌ ಮಾಡಿದ ಗಜರಾಜ
ಕರ್ನಾಟಕಮನರಂಜನೆ

ಶಿವರಾಜ್‌ಕುಮಾರ್‌ಗೆ ಸೊಂಡಿಲೆತ್ತಿ ಸೆಲ್ಯೂಟ್‌ ಮಾಡಿದ ಗಜರಾಜ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಯು ಗುರುವಾರ ಹೂ ಮಳೆಯೂ ನಡುವೆಯು ಅತ್ಯಂತ ಶಿಸ್ತುಬದ್ಧ ಹಾಗೂ ಅದ್ಧೂರಿಯಾಗಿ ನಡೆದು ಲಕ್ಷಾಂತರ ಮಂದಿಯ ಮನಸೂರೆಗೊಂಡಿತು. ಈ ಬಾರಿ ಹೆಚ್ಚು ಬಿಸಿಲಿಲ್ಲದ ಆಹ್ಲಾದಕರ ವಾತಾವರಣದಲ್ಲಿ ಜಂಬೂಸವಾರಿ ಆರಂಭವಾಯಿತಾದರೂ ನಂತರ ಮೂರು ಬಾರಿ ಹೂ ಮಳೆ. ಒಮ್ಮೆ ಸ್ವಲ್ಪ ಜೋರು ಹನಿಗಳು ಬಿದ್ದವು. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಮೆರವಣಿಗೆಯು ಅತ್ಯಂತ ಶಿಸ್ತುಬದ್ಧವಾಗಿ ನಡೆಯಿತು.

ದಸರಾವನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ಜಮಾವಣೆಗೊಂಡಿದ್ದರು. ಈ ವೇಳೆ ಜನರ ಮಧ್ಯೆ ಕುಳಿತು ನಟ ಶಿವರಾಜ್ ಕುಮಾರ್ ಸಾಮಾನ್ಯರಂತೆ ದಸರಾ ವೀಕ್ಷಣೆ ಮಾಡಿದ್ದಾರೆ.ಅಲ್ಲದೆ ಜನರ ಜೊತೆ ಡ್ಯಾನ್ಸ್ ಮಾಡಿ ಎಲ್ಲರನ್ನೂ ರಂಜಿಸಿದ್ದಾರೆ. ಶಿವಣ್ಣರ ಈ ಸಿಂಪ್ಲಿಸಿಟಿ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನು ಜಂಬೂ ಸವಾರಿ ವೇಳೆ ಭೀಮಾ ಆನೆಯನ್ನ ಕಂಡು ಶಿವಣ್ಣ ಫುಲ್ ಖುಷಿಯಾದರು. ಆನೆಯನ್ನು ನೋಡಿದ ಶಿವಣ್ಣ, ಭೀಮಾ ಎಂದು ಜೋರಾಗಿ ಕೂಗಿದರು. ಈ ವೇಳೆ ಭೀಮಾ ಆನೆಯು ಶಿವಣ್ಣ ಅವರಿಗೆ ನಮಸ್ಕರಿಸಿದೆ. ಈ ವಿಡಿಯೋ ಸೋಶಿಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

https://x.com/shivuaDDa/status/1973810700222120423?ref_src=twsrc%5Etfw%7Ctwcamp%5Etweetembed%7Ctwterm%5E1973810700222120423%7Ctwgr%5E5ea99248ce403b3518fbc312aca5d23c356bdacd%7Ctwcon%5Es1_c10&ref_url=https%3A%2F%2Fnewsfirstlive.com%2Fcinema%2Fhattrick-hero-shivanna-in-mysuru-dasara-10523690

TAGGED:#Gajaraj #saluted #Shivrajkumar #trunk #dasara
Share This Article
Facebook Twitter Copy Link Print
Previous Article Bomb threats ತಮಿಳುನಾಡು ಸಿಎಂ ಸ್ಟಾಲಿನ್ ನಿವಾಸ ಹಾಗೂ ಚೆನ್ನೈನ ರಾಜಭವನಕ್ಕೆ ಬಾಂಬ್ ಬೆದರಿಕೆ
Next Article ಧರ್ಮಸ್ಥಳ ಕೇಸ್ : ಸಮೀರ್ ಸೇರಿದಂತೆ ಐವರು ಯೂಟ್ಯೂಬರ್ ಗಳಿಗೆ ಮತ್ತೆ SIT ನೋಟಿಸ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?