Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕ್ ಕ್ರಿಕೆಟ್ ತಂಡದ ಮಾಜಿ ನಾಯಕಿ ಹೇಳಿಕೆಗೆ ಭಾರತೀಯರ ಆಕ್ರೋಶ, ಸನಾ ಮಿರ್ ಹೇಳಿದ್ದೇನು? ವೀಡಿಯೊ ನೋಡಿ
ದೇಶಪ್ರಮುಖವಿದೇಶವೈರಲ್

ಪಾಕ್ ಕ್ರಿಕೆಟ್ ತಂಡದ ಮಾಜಿ ನಾಯಕಿ ಹೇಳಿಕೆಗೆ ಭಾರತೀಯರ ಆಕ್ರೋಶ, ಸನಾ ಮಿರ್ ಹೇಳಿದ್ದೇನು? ವೀಡಿಯೊ ನೋಡಿ

Share
1 Min Read
SHARE

Subscribe NewsicsKannada/YouTube

newsics.com
2025ರ ಮಹಿಳಾ ಏಕದಿನ ವಿಶ್ವಕಪ್ ಆರಂಭದಲ್ಲಿಯೇ ಹೊಸ ವಿವಾದವೊಂದು ಹುಟ್ಟಿಕೊಂಡಿದೆ.

ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಸನಾ ಮಿರ್ ತಮ್ಮ ಕಾಮೆಂಟರಿಯಲ್ಲಿ ‘ಆಜಾದ್ ಕಾಶ್ಮೀರ್’ ಎಂದು ಹೇಳುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ಗುರುವಾರ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯದ ಸಂದರ್ಭದಲ್ಲಿ ಕಮೆಂಟರಿ ಮಾಡುತ್ತಿದ್ದ ಸನಾ ಮಿರ್, ತಂಡದ ಯುವ ಆಟಗಾರ್ತಿಯ ಬಗ್ಗೆ ವಿವರಣೆ ನೀಡುವಾಗ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಭಾರತದಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ.
ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವೆ ನಡೆದ ಈ ಪಂದ್ಯದ ಸಮಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡದ ಯುವ ಆಟಗಾರ್ತಿ ನಟಾಲಿಯಾ ಪರ್ವೇಜ್ ಅವರ ಹಿನ್ನೆಲೆಯ ಬಗ್ಗೆ ಹೇಳುತ್ತಿದ್ದ ಸನಾ ಮಿರ್, ‘ಪರ್ವೇಜ್ ಆಜಾದ್ ಕಾಶ್ಮೀರ್ನಿಂದ ಬಂದವರು ಎಂದು ಹೇಳಿದರು.
ಇದೀಗ ಅವರ ಹೇಳಿಕೆ ಭಾರತೀಯ ಅಭಿಮಾನಿಗಳನ್ನು ಕೆರಳಿಸಿದ್ದು ಸನಾ ಮಿರ್ ಅವರನ್ನು ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಆದಾಗ್ಯೂ ಪಾಕಿಸ್ತಾನ ದಶಕಗಳಿಂದಲೂ ಇದೇ ರೀತಿಯ ಹೇಳಿಕೆಗಳನ್ನು ನೀಡುತ್ತಾ ಬರುತ್ತಿದೆ. ಕಾಶ್ಮೀರ ಎಂದಿಗೂ ಪಾಕಿಸ್ತಾನದ ಪಾಲಾಗಲು ಬಿಡುವುದಿಲ್ಲ ಎಂದು ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.

https://twitter.com/i/status/1973719010064945533

Cross Legged Sitting: ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳೋ ಅಭ್ಯಾಸ ನಿಮಗಿದ್ಯಾ? ಹಾಗಾದ್ರೆ ಈ ಸಮಸ್ಯೆ ಬರೋದು ಫಿಕ್ಸ್!

TAGGED:Indians outraged by former Pakistan cricket team captain's statementwhat did Sana Mir say?
Share This Article
Facebook Twitter Copy Link Print
Previous Article ದುರ್ಗಾದೇವಿ ವಿಸರ್ಜನೆ ವೇಳೆ ಭಾರೀ ದುರಂತ: ಮಕ್ಕಳು ಸೇರಿ 14 ಮಂದಿ ಸಾ*ವು, ವೀಡಿಯೊ ನೋಡಿ
Next Article Kantara Kannada: ಮೊದಲ ದಿನವೇ 150 ಕೋಟಿ ರೂಪಾಯಿ ಬಾಚಿದ ಕಾಂತಾರ: ಚಾಪ್ಟರ್ 1

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?