Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಶೂರೆನ್ಸ್ ಹಣಕ್ಕಾಗಿ ವ್ಯಕ್ತಿ ಕೊಲೆ; ಅಪಘಾತವೆಂದು ಬಿಂಬಿಸಲು ಹೋಗಿ ತಗಲಾಕ್ಕೊಂಡ ಹಂತಕರು
ಕರ್ನಾಟಕ

ಇನ್ಶೂರೆನ್ಸ್ ಹಣಕ್ಕಾಗಿ ವ್ಯಕ್ತಿ ಕೊಲೆ; ಅಪಘಾತವೆಂದು ಬಿಂಬಿಸಲು ಹೋಗಿ ತಗಲಾಕ್ಕೊಂಡ ಹಂತಕರು

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಣ ಅಂದ್ರೆ ಹೆಣಾನೂ ಬಾಯಿ ಬಿಡುತ್ತೆ. ತಾಮ್ರದ ದುಡ್ಡು ತಾಯಿ ಮಗನನ್ನು ಕೆಡಸಿತು ಅಂತ ಗಾದೆಯೇ ಇದೆ. ಸಂಬಂಧಗಳನ್ನ ದೂರ ಮಾಡುವ ದೈತ್ಯ ಶಕ್ತಿ ಹಣಕ್ಕಿದೆ. ತನ್ನವರು ಅನ್ನೋದನ್ನ ಒಮ್ಮೊಮ್ಮೆ ಅದು ಮರೆಸಿ ಹಾಕಿಬಿಡುತ್ತದೆ. ಒಡ ಹುಟ್ಟಿದವರೇ ಆಗಿರಲಿ. ರಕ್ತ ಹಂಚಿಕೊಂವರೇ ಆಗಿರಲಿ, ಹಣದ ಮುಂದೆ ಎಲ್ಲವೂ ನಗಣ್ಯವಾಗಿಬಿಡುತ್ತೆ. ಇಲ್ಲೂ ಒಬ್ಬ ಹಣದಾಸೆಗಾಗಿ ವ್ಯಕ್ತಿಯೋರ್ವನನ್ನು ಹತ್ಯೆಗೈದು, ಅಪಘಾತದಲ್ಲಿ ಸಾವು ಎಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ.

 

ಕೌಲ್ ಪೇಟೆಯ ನಿವಾಸಿ ಗಂಗಾಧರ ಎಂದು ಗುರುತಿಸಲಾಗಿದೆ. ಗಂಗಾಧರ್ ಹೆಸರಲ್ಲಿ 5.20 ಇನ್ಶೂರೆನ್ಸ್ ಮಾಡಿಸಲಾಗಿತ್ತು. ಈ ಹಣ ಪಡೆಯಲು ಆರೋಪಿಗಳು ಕೊಲೆಗೆ ಸಂಚು ರೂಪಿಸಿದ್ದರು. ಮೊದಲು ಕೊಲೆಗೈದು ಬಳಿಕ ಹೊಸಪೇಟೆ ಹೊರವಲಯದ ಜಂಬುನಾಥ ಹಳ್ಳಿಗೆ ಹೋಗುವ ರಸ್ತೆಗೆ ಮೃತದೇಹ ತಂಡು ಸೆಕೆಂಡ್ ಹ್ಯಾಂಡ್ ಎಕ್ಸೆಲ್ ಬೈಕ್ ನ್ನು ಬಾಡಿಗೆಗೆ ಪಡೆದು ಅದರ ಮೇಲೆ ಕೂರಿಸಿ ಕಾರಿನಿಂದ ಗುದ್ದಿಸಿದ್ದಾರೆ. ಅಪಘಾತದಲ್ಲಿ ಸಾವು ಎಂದು ಪರಾರುಯಾಗಿದ್ದಾರೆ.

 

ಈ ಬಗ್ಗೆ ಗಂಗಾಧರ್ ಪತ್ನಿ ದೂರು ನೀಡಿದ್ದರು. ಕೊಲೆ ಅನುಮಾನವಿದೆ ಎಂದು ದೂರು ದಾಖಲಿಸಿದ್ದರು. ಅಪಘಾತವಾಗಿದ್ದರೆ ಬೈಕ್ ನ ಕೀ ಗಾಡಿಯಲ್ಲಿರಬೇಕಿತ್ತು. ಆದರೆ ಕೀ ಸೈಡ್ ಬ್ಯಾಕ್ ಗಲ್ಲಿದೆ. ಇದು ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಕಾರು, ಬೈಕ್ ಜಪ್ತಿ ಮಾಡಿಕೊಳ್ಳಲಾಗಿದೆ.

 

ಬಂಧಿತ ಆರೋಪಿಗಳನ್ನು ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರದ ಅಜೇಯ, ರಿಯಾಜ್, ಯೋಗರಾಜ್ ಸಿಂಗ್, ನಕಲಿ ಪತ್ನಿ ಹುಲಿಗೆಮ್ಮ ಎಂದು ಗುರುತಿಸಲಾಗಿದೆ.

TAGGED:#murder #case #insurance #ballari #police
Share This Article
Facebook Twitter Copy Link Print
Previous Article ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಕಳೇಬರ ಪತ್ತೆ : ಪಿಸಿಸಿಎಫ್ ತಂಡದ ತನಿಖೆಗೆ ಸಚಿವ ಖಂಡ್ರೆ ಆದೇಶ
Next Article Rachita Ram: ಕೊನೆಗೂ ಮದುವೆ ಬಗ್ಗೆ ಬಾಯ್ಬಿಟ್ಟ ರಚಿತಾ ರಾಮ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?