Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗಳನ್ನ ಕೊಚ್ಚಿ ಕೊಂದು ಶವದ ಮೇಲೆ ನಿಂತು ತಾಯಿ ಆತ್ಮಹತ್ಯೆ!
ಕರ್ನಾಟಕಪ್ರಮುಖ

ಮಗಳನ್ನ ಕೊಚ್ಚಿ ಕೊಂದು ಶವದ ಮೇಲೆ ನಿಂತು ತಾಯಿ ಆತ್ಮಹತ್ಯೆ!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಶಿವಮೊಗ್ಗ: ಹೆತ್ತತಾಯಿಯೇ 11 ವರ್ಷದ ಮಗಳನ್ನ ಹತ್ಯೆ ಮಾಡಿ ಆಕೆಯ ಶವದ ಮೇಲೆ ನಿಂತು ತಾನೂ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

11 ವರ್ಷದ ಮಗಳು ಪೂರ್ವಿಕಾಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಮಹಿಳೆ ಬಳಿಕ ನಂತರ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.36 ವರ್ಷದ ಶೃತಿ ಎಂಬ ಮಹಿಳೆ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಮಾನಸಿಕ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. . ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬೇಡಿ : ಪೋಷಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

TAGGED:Mother commits suicide by chopping her daughter to death and standing over her body!
Share This Article
Facebook Twitter Copy Link Print
Previous Article 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬೇಡಿ : ಪೋಷಕರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
Next Article ನಿಮ್ಮ ಮನೆಯಲ್ಲಿ ಸೊಳ್ಳೆಗಳೂ ಸುಳಿಯಬಾರದೇ, ಈ ರೀತಿ ಮಾಡಿ!

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?