ಕಾಂತಾರ ನೋಡಲು 68,920 ರೂಪಾಯಿ ಟಿಕೆಟ್ ಬುಕ್ ಮಾಡಿದ ಪ್ರತಾಪ್ ಸಿಂಹ

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬಿಗ್ ಬಜೆಟ್ ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ ರಾತ್ರಿ ನಡೆದ ಪ್ರೀಮಿಯರ್ ಶೋಗೆ ಜನರಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಗುರುವಾರ (ಅಕ್ಟೋಬರ್ 2) ಕೂಡ ಎಲ್ಲ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ಈಗ ವೀಕೆಂಡ್ನಲ್ಲಿ ಕೂಡ ಸಿನಿಮಾ ಅಬ್ಬರಿಸಲಿದೆ. ಜನಸಾಮಾನ್ಯರು … Continue reading ಕಾಂತಾರ ನೋಡಲು 68,920 ರೂಪಾಯಿ ಟಿಕೆಟ್ ಬುಕ್ ಮಾಡಿದ ಪ್ರತಾಪ್ ಸಿಂಹ