Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತಿ ಗಣತಿಗೆ ತೆರಳಿದ್ದ ಶಿಕ್ಷಕನಿಗೆ ಧಮ್ಕಿ, ಬೆದರಿಕೆ
ಕರ್ನಾಟಕ

ಜಾತಿ ಗಣತಿಗೆ ತೆರಳಿದ್ದ ಶಿಕ್ಷಕನಿಗೆ ಧಮ್ಕಿ, ಬೆದರಿಕೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಜಾತಿ ಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕರೊಬ್ಬರಿಗೆ ವ್ಯಕ್ತಿಯೋರ್ವ ಧಮ್ಕಿ, ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ದಾಬಸ್ ಪೇಟೆಯಲ್ಲಿ ನಡೆದಿದೆ.

ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಎಂ ನೂರ್ ಖಾನ್ ಎಂಬಾತ ಧಮ್ಕಿ ಹಾಕಿದ್ದಾನೆ.

ಸಮೀಕ್ಷೆ ಮಾಡುವಾಗ ಶಿಕ್ಷಕನ ತೇಜೋವಧೆ ಮಾಡಿದ್ದು, ಉಪಜಾತಿ ನಮೂದಿಸುವ ವಿಚಾರಕ್ಕೆ ನೂರ್ ಖಾನ್ ಗಲಾಟೆ ಮಾಡಿದ್ದಾನೆ. ಫೇಸ್ ಬುಕ್ ಲೈವ್ ನಲ್ಲಿ ಚಿತ್ರೀಕರಣ ಮಾಡುತ್ತಾ ಹೆಚ್ಚು ಮಾತನಾಡಿದ್ರೆ ಪೊಲೀಸರಿಗೆ ಹೇಳುತ್ತೇನೆಂದು ಬೆದರಿಕೆ ಹಾಕಿದ್ದಾನೆ.

ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

TAGGED:#teacher #caste #census #Bengaluru #threatened #intimidated.
Share This Article
Facebook Twitter Copy Link Print
Previous Article ಪೇಶಾವರದಲ್ಲಿ ಭೀಕರ ಬಾಂಬ್ ಸ್ಫೋಟ : 9 ಮಂದಿ ಸಾವು, ಹಲವರಿಗೆ ಗಾಯ
Next Article Rain alert ರಾಜ್ಯದಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?