Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇವರಗುಡ್ಡ ಬಡಿಗೆ ಬಡಿದಾಟ ಜಾತ್ರೆಯಲ್ಲಿ ದುರಂತ – ಇಬ್ಬರು ಸಾವು, 15 ಜನರಿಗೆ ಗಾಯ
ಕರ್ನಾಟಕದೇಶ

ದೇವರಗುಡ್ಡ ಬಡಿಗೆ ಬಡಿದಾಟ ಜಾತ್ರೆಯಲ್ಲಿ ದುರಂತ – ಇಬ್ಬರು ಸಾವು, 15 ಜನರಿಗೆ ಗಾಯ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ದೇವರಗುಡ್ಡ: ದೇವರಗುಡ್ಡದಲ್ಲಿ ನಡೆದ ಬಡಿಗೆ ಬಡಿದಾಟ ಜಾತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ದೇವರಗುಡ್ಡದಲ್ಲಿರುವ ಮಾಳ ಮಲ್ಲೇಶ್ವರ ಸನ್ನಿಧಿಯಲ್ಲಿ ವಿಜಯದಶಮಿ ದಿನ ವಿಶಿಷ್ಟ ಜಾತ್ರೆ ನಡೆಯುತ್ತದೆ. ಜಾತ್ರೆಯ ದಿನ ಬಡಿಗೆ ಹಿಡಿದು ಒಬ್ಬರಿಗೊಬ್ಬರು ಹೊಡೆದುಕೊಂಡು ವಿಜಯದಶಮಿ ಆಚರಣೆ ಮಾಡಲಾಗುತ್ತದೆ. ಅರಕೇರ ಮತ್ತು ನೇರಣಕಿ ಗ್ರಾಮದ ಜನರು ಮಾಳ ಮಲ್ಲೇಶ್ವರನ ಉತ್ಸವ ಮೂರ್ತಿಯನ್ನ ತಮ್ಮ, ತಮ್ಮ ಊರುಗಳಿಗೆ ಒಯ್ಯಲು ಬಡಿಗೆ ಹಿಡಿದು ಬಡಿದಾಡುತ್ತಾರೆ.

ನಿನ್ನೆಯ ಜಾತ್ರೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿಯಾಗಿದ್ದರು. ಹೊಡೆದಾಟದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅವರಲ್ಲಿ ಇಬ್ಬರು ಇದೀಗ ಪ್ರಾಣ ಕಳೆದುಕೊಂಡಿದ್ದಾರೆ

TAGGED:#Tragedy #Devarudda #BatigeBatidata #Fair #dead #injured
Share This Article
Facebook Twitter Copy Link Print
Previous Article Gold Rate Today: ಚಿನ್ನ ಪ್ರಿಯರಿಗೆ ಗುಡ್‌ನ್ಯೂಸ್ – ಬಂಗಾರದ ಬೆಲೆ ಇಳಿಕೆ
Next Article ವರದಕ್ಷಿಣೆ ಬೇಡ ಮಗಳನ್ನು ಮದುವೆ ಮಾಡಿಕೊಡಿ ಎಂದಿದ್ದಕ್ಕೆ ವರನನ್ನೇ ರಿಜೆಕ್ಟ್ ಮಾಡಿದ ವಧು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?