Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಹೆಂಡತಿಯಾದವಳು ತನ್ನ ಗಂಡನಿಂದ ಈ ವಿಷಯಗಳನ್ನು ಎಂದಿಗೂ ಮರೆ ಮಾಡಬಾರದು
ರಿಲೇಷನ್‌ಶಿಪ್

ಹೆಂಡತಿಯಾದವಳು ತನ್ನ ಗಂಡನಿಂದ ಈ ವಿಷಯಗಳನ್ನು ಎಂದಿಗೂ ಮರೆ ಮಾಡಬಾರದು

Share
2 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಗಂಡ-ಹೆಂಡತಿಯ ಸಂಬಂಧ ನಿಂತಿರುವುದೇ ನಂಬಿಕೆಯ ಆಧಾರದ ಮೇಲೆ. ಇವರಿಬ್ಬರ ನಡುವೆ ಯಾವುದೇ ಮುಚ್ಚುಮರೆ ಇರಬಾರದು. ಪತಿ ಪತ್ನಿ ಯಾವುದೇ ಮುಚ್ಚುಮರೆ ಇಲ್ಲದೆ ಪ್ರತಿಯೊಂದು ವಿಷಯಗಳನ್ನು ಹಂಚಿಕೊಂಡಾಗ ಮಾತ್ರ ಸಂಸಾರ ಸುಸೂತ್ರವಾಗಿ ಸಾಗುತ್ತದೆ.

ಹೀಗಿದ್ದರೂ ಕೂಡ ಹೆಂಡತಿ ಗಂಡನಿಂದ, ಗಂಡನಾದವನು ಹೆಂಡತಿಯಿಂದ ಕೆಲವೊಂದಿಷ್ಟು ವಿಚಾರಗಳನ್ನು ಮರೆ ಮಾಡುವಂತಹದ್ದು ನಡೆಯುತ್ತಿರುತ್ತದೆ. ಈ ಅಭ್ಯಾಸ ಖಂಡಿತ ಒಳ್ಳೆಯದಲ್ಲ. ಅನೇಕ ಮಹಿಳೆಯರು ಗಂಡನಿಗೆ ತಿಳಿಯದಂತೆ ಅನೇಕ ವಿಷಯಗಳನ್ನು ಮರೆಮಾಡುತ್ತಾರೆ. ಇದು ಇಬ್ಬರ ಸಂಬಂಧವನ್ನು ದುರ್ಬಲಗೊಳಿಸುವ ಸಾಧ್ಯತೆ ಇರುತ್ತದೆ.

ಹಣದ ವಿಚಾರ: ಹೆಂಡತಿ ತನ್ನ ಸಂಬಳ ಮತ್ತು ಆದಾಯದ ವಿವರಗಳನ್ನು ತನ್ನ ಗಂಡನಿಂದ ಎಂದಿಗೂ ಮರೆಮಾಡಬಾರದು. ಎಲ್ಲಕ್ಕಿಂತ ಮುಖ್ಯವಾಗಿ ಯಾರಿಗಾದರೂ ಸಾಲ ನೀಡಿದರೆ ಅಥವಾ ಯಾರಿಂದಾದರೂ ಸಾಲ ಪಡೆದಿದ್ದರೆ ತಕ್ಷಣ ಆ ವಿಷಯವನ್ನು ಹಂಚಿಕೊಳ್ಳಬೇಕು. ಹಣದ ಬಗ್ಗೆ ಯಾವುದೇ ರಹಸ್ಯವಿಲ್ಲದಿದ್ದರೆ ಮಾತ್ರ ಸಂಬಂಧವು ಉತ್ತಮವಾಗಿರುತ್ತದೆ.
ಚಿಂತೆಗಳು ಮತ್ತು ಭಯದ ವಿಚಾರಗಳು: ಹೆಂಡತಿ ತನ್ನ ಚಿಂತೆಗಳನ್ನು ಗಂಡನಿಂದ ಮರೆಮಾಡಬಾರದು, ತನಗಿರುವ ಭಯದ ಬಗ್ಗೆಯೂ ಗಂಡನಿಂದ ಮರೆ ಮಾಡಬಾರದು. ಇಂತಹ ವಿಚಾರಗಳನ್ನು ಹಂಚಿಕೊಂಡಾಗಲೇ ಭಯ, ಆತಂಕ ಕಡಿಮೆಯಾಗುತ್ತದೆ ಮತ್ತು ಸಂಬಂಧ ಬಲಗೊಳ್ಳುತ್ತದೆ. ಹೀಗೆ ಈ ವಿಚಾರಗಳನ್ನು ಹಂಚಿಕೊಂಡಾಗ ಗಂಡನಿಂದ ನಿಮಗೆ ಬೆಂಬಲವೂ ಸಿಗುತ್ತದೆ.
ಭಾವನೆಗಳನ್ನು ಮರೆಮಾಡಬಾರದು: ಹೆಚ್ಚಿನ ಹೆಣ್ಣುಮಕ್ಕಳು ತಮ್ಮ ಭಾವನೆಗಳನ್ನು ಗಂಡನಿಂದ ಮರೆ ಮಾಡುತ್ತಾರೆ. ಅವರು ಅವುಗಳನ್ನು ಹಂಚಿಕೊಳ್ಳುವುದಿಲ್ಲ. ಹೀಗೆ ಭಾವನೆಗಳನ್ನು ಮರೆ ಮಾಡುವುದರಿಂದ ಸಂಬಂಧ ದುರ್ಬಲಗೊಳ್ಳುತ್ತದೆ. ಇದರ ಬದಲು ನಿಮ್ಮೆಲ್ಲಾ ಭಾವನೆಗಳನ್ನು ಗಂಡನೊಂದಿಗೆ ಶೇರ್‌ ಮಾಡಿ, ಇದು ಅವರೂ ನಿಮ್ಮನ್ನು ಅರ್ಥ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಜೊತೆಗೆ ಸಂಬಂಧವನ್ನೂ ಬಲಪಡಿಸುತ್ತದೆ.
ಇಷ್ಟಗಳನ್ನು ಮರೆಮಾಡಬಾರದು: ಹೆಚ್ಚಿನ ಮಹಿಳೆಯರು ತಮ್ಮ ಇಷ್ಟಕಷ್ಟಗಳನ್ನು ಗಂಡನೊಂದಿಗೆ ಹಂಚಿಕೊಳ್ಳದೆ ತಮ್ಮೊಳಗೆ ಮರೆ ಮಾಡಿ ಇಟ್ಟುಕೊಳ್ಳುತ್ತಾರೆ. ಹೀಗೆ ನಿಮಗೆ ಯಾವುದು ಇಷ್ಟ ಮತ್ತು ಯಾವುದು ಕಷ್ಟ ಎಂದು ಅವರಿಗೆ ಹೇಳದಿದ್ದರೆ, ನಿಮ್ಮ ಗಂಡನಿಗೆ ನಿಮ್ಮ ಇಷ್ಟಕಷ್ಟಗಳ ಬಗ್ಗೆ ಗೊತ್ತಾಗುವುದಿಲ್ಲ. ಈ ಎಲ್ಲಾ ವಿಚಾರಗಳನ್ನು ಮರೆ ಮಾಡುವ ಬದಲು ಈ ಬಗ್ಗೆ ಗಂಡನೊಂದಿಗೆ ಮುಕ್ತವಾಗಿ ಮಾತನಾಡಿ.

ಅಮ್ಮ, ನನ್ನನ್ನು ಕ್ಷಮಿಸಿ; ದೊಡ್ಡಪ್ಪನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ!

TAGGED:A wife should never hide these things from her husband.
Share This Article
Facebook Twitter Copy Link Print
Previous Article ಅಮ್ಮ, ನನ್ನನ್ನು ಕ್ಷಮಿಸಿ; ದೊಡ್ಡಪ್ಪನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ!
Next Article ಆಸ್ಟ್ರೇಲಿಯಾ ವಿರುದ್ಧದ ಏಕದಿನ, ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಗಿಲ್ಗೆ ಏಕದಿನ ನಾಯಕತ್ವ

Popular Posts

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

You Might Also Like

ಪ್ರಮುಖಆರೋಗ್ಯರಿಲೇಷನ್‌ಶಿಪ್

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Mobile Privacy ಹೆಂಡತಿಯ ಫೋನ್ ಕದ್ದು ನೋಡ್ತೀರಾ? ಹುಷಾರ್..ಮೊಬೈಲ್ ಮುಟ್ಟುವ ಮುನ್ನ ಈ ರೂಲ್ಸ್ ತಿಳಿಯಿರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?