Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ: ಫೆಬ್ರವರಿಯಲ್ಲಿ ಮದುವೆ
ಮನರಂಜನೆ

ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ: ಫೆಬ್ರವರಿಯಲ್ಲಿ ಮದುವೆ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹೈದರಾಬಾದ್: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮತ್ತು ಖ್ಯಾತ ನಟ ವಿಜಯ್ ದೇವರಕೊಂಡ ಅವರ ಕುರಿತಾಗಿ ಅನೇಕ ತಿಂಗಳಿಂದ ಹರಿದಾಡುತ್ತಿದ್ದ ಗುಸು ಗುಸು ನಿಜವಾಗಿದೆ. ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

 

ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಶುಕ್ರವಾರ ರಶ್ಮಿಕಾ ಮಂದಣ್ಣ -ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 2026ರಲ್ಲಿ, ಮದುವೆ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

 

2018ರಲ್ಲಿ ಬಿಡುಗಡೆಯಾಗಿದ್ದ ತೆಲುಗು ಚಿತ್ರ ‘ಗೀತಾ ಗೋವಿಂದಂ’ನಲ್ಲಿ ಅವರು ಒಟ್ಟಿಗೆ ನಟಿಸಿದ್ದರು. ನಂತರ ಅನೇಕ ಚಿತ್ರಗಳಲ್ಲಿ ನಟಿಸಿದ್ದ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದು ಪ್ರೀತಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಶುಕ್ರವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದು ಫೆಬ್ರವರಿಯಲ್ಲಿ ಮದುವೆ ನೆರವೇರಲಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ರಶ್ಮಿಕಾ ಅಥವಾ ವಿಜಯ್ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

 

 

Share This Article
Facebook Twitter Copy Link Print
Previous Article ಕಾಂತಾರ ನೋಡಲು 68,920 ರೂಪಾಯಿ ಟಿಕೆಟ್ ಬುಕ್ ಮಾಡಿದ ಪ್ರತಾಪ್ ಸಿಂಹ
Next Article 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ:ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ,ಅರ್ಚನಾ ಜೋಯಿಸ್ ಅತ್ಯುತ್ತಮ ನಟಿ

Popular Posts

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

You Might Also Like

ಕರ್ನಾಟಕಮನರಂಜನೆ

Bhumi Comes To Sandalwood ರಿಷಬ್ ಶೆಟ್ಟಿ ಜೊತೆ ಭೂಮಿ ಪೆಡ್ನೇಕರ್ ಎಂಟ್ರಿ: ‘ದಿ ಪ್ರೈಡ್ ಆಫ್ ಭಾರತ್’ ಚಿತ್ರದಲ್ಲಿ ಬೆಳವಾಡಿ ಮಲ್ಲಮ್ಮ ಪಾತ್ರದಲ್ಲಿ ಮಿಂಚಲಿರುವ ನಟಿ

2 Min Read
ಪ್ರಮುಖಮನರಂಜನೆ

Team India Test Team ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಜಡೇಜಾ ಕಮ್‌ಬ್ಯಾಕ್, ಹೊಸ ಮುಖಕ್ಕೆ ಅವಕಾಶ

2 Min Read
ಮನರಂಜನೆದೇಶಪ್ರಮುಖವಿದೇಶ

Commonwealth Para Games 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಸಾಧನೆ: ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಶರ್ಮಿಳಾ ಧನ್ಕರ್

2 Min Read
Crimeಪ್ರಮುಖಮನರಂಜನೆ

Renukaswamy Case|ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?