ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ: ಫೆಬ್ರವರಿಯಲ್ಲಿ ಮದುವೆ

Newsics_Kannada  Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಹೈದರಾಬಾದ್: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮತ್ತು ಖ್ಯಾತ ನಟ ವಿಜಯ್ ದೇವರಕೊಂಡ ಅವರ ಕುರಿತಾಗಿ ಅನೇಕ ತಿಂಗಳಿಂದ ಹರಿದಾಡುತ್ತಿದ್ದ ಗುಸು ಗುಸು ನಿಜವಾಗಿದೆ. ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.   ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಶುಕ್ರವಾರ ರಶ್ಮಿಕಾ ಮಂದಣ್ಣ -ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 2026ರಲ್ಲಿ, ಮದುವೆ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.   2018ರಲ್ಲಿ ಬಿಡುಗಡೆಯಾಗಿದ್ದ ತೆಲುಗು ಚಿತ್ರ ‘ಗೀತಾ … Continue reading ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ: ಫೆಬ್ರವರಿಯಲ್ಲಿ ಮದುವೆ