Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ
ಮನರಂಜನೆಕರ್ನಾಟಕ

ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿತರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.

ಈ ವೇಳೆ ದೇಹಕ್ಕೆ ಯಾವುದೇ ಆಕ್ಟಿವಿಟಿ ಇಲ್ಲದೆ ತುಂಬಾ ಕಷ್ಟವಾಗುತ್ತಿದೆ ಎಂದು ದರ್ಶನ್ ಹೇಳಿಕೊಂಡಿದ್ದಾರೆ. ಪತ್ನಿಯ ಕಣ್ಣೀರು ನೋಡಿ, ನೀನು ಜೈಲಿಗೆ ಬರೋಕೆ ಹೋಗಬೇಡ. ನನ್ನ ಹಣೆ ಬರಹ ಇದ್ದಂಗೆ ಆಗುತ್ತೆ. ಸಾಮಾನ್ಯ ಎಂಟ್ರಿ ಮಾಡಿಸಿ ಬರಲು ಗಂಟೆಗಟ್ಟಲೇ ವೈಯ್ಟ್ ಮಾಡಬೇಕಾಗುತ್ತದೆ. ಅದಕ್ಕೆ ನೀನು ಬರಬೇಡ ಎಂದಿದ್ದಾರಂತೆ.

 

ಇನ್ನು ಜೈಲಲ್ಲಿ ಸಹ ಆರೋಪಿಗಳಿಗೆ ಎತ್ತಿಕಟ್ಟಿದ ಆರೋಪ ಕೇಳಿಬಂದಿದೆ. ಅದೇ ಕಾರಣಕ್ಕೆ ಜೈಲಲ್ಲಿ ಕೈದಿಗಳ ಜೊತೆ ದರ್ಶನ್ ಸ್ನೇಹ ಅಷ್ಟಕ್ಕಷ್ಟೇ ಇದೆ. ದರ್ಶನ್ ಏನೂ ಉಪಯೋಗಕ್ಕೆ ಬರ್ತಿಲ್ಲ ಎಂದು ಸಹ ಆರೋಪಿಗಳು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಎರಡನೇ ಬಾರಿಗೆ ಜೈಲು ಸೇರಿರುವ ದರ್ಶನ್ ಸಂಕಷ್ಟದ ಮೇಲೆ ಸಂಕಷ್ಟ ಅನುಭವಿಸ್ತಿದ್ದಾರೆ. ಜೈಲಲ್ಲಿ ಸೌಲಭ್ಯ ವಂಚಿತರಾಗಿ ಪರಿತಪಿಸುತ್ತಿರೋ ದರ್ಶನ್, ಹಾಸಿಗೆ ದಿಂಬು ನೀಡುವಂತೆ ಅಂಗಲಾಚಿದ್ರೂ ಜೈಲಾಧಿಕಾರಿಗಳು ಡೋಂಟ್ ಕೇರ್ ಎಂದಿದ್ದಾರೆ. ಹೀಗಾಗಿ ಮಲಗಲು ಹಾಸಿಗೆಯಿಲ್ಲದೆ, ಕೂರಲು ಖುರ್ಚಿಯಿಲ್ಲದೇ ಒದ್ದಾಡ್ತಿದ್ದಾರೆ.

Share This Article
Facebook Twitter Copy Link Print
Previous Article ಬೆಂಗಳೂರಿನ ಹೈಕೋರ್ಟ್ ಸೇರಿ 6 ಕಡೆ ‘RDX’ ಬಾಂಬ್ ಇಟ್ಟಿರೋದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
Next Article ಅಮ್ಮ, ನನ್ನನ್ನು ಕ್ಷಮಿಸಿ; ದೊಡ್ಡಪ್ಪನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?