Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿನಿಮಾ ಟಿಕೆಟ್‌ ಜೋಪಾನವಾಗಿ ಇಟ್ಟುಕೊಳ್ಳಲು ಸರ್ಕಾರ ಸೂಚನೆ; ಕಾರಣವೇನು?
ಕರ್ನಾಟಕಪ್ರಮುಖ

ಸಿನಿಮಾ ಟಿಕೆಟ್‌ ಜೋಪಾನವಾಗಿ ಇಟ್ಟುಕೊಳ್ಳಲು ಸರ್ಕಾರ ಸೂಚನೆ; ಕಾರಣವೇನು?

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್‍ಗಳಲ್ಲಿ ಸಿನಿಮಾ ಟಿಕೆಟ್‍ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ.

 

ಪ್ರಮುಖವಾಗಿ ಟಿಕೆಟ್‌ ಮಾರಾಟದ ದಿನಾಂಕ, ಸಮಯ, ಆನ್‌ಲೈನ್‌ ಅಥವಾ ಭೌತಿಕ ಕೌಂಟರ್‌ಗಳ ಮೂಲಕ ಟಿಕೆಟ್‌ ಮಾರಾಟದ ವಿವರ, ಕ್ರೆಡಿಟ್‌/ಡೆಬಿಟ್‌ ಕಾರ್ಡ್‌, ಯುಪಿಐ ನೆಟ್‌ ಬ್ಯಾಂಕಿಂಗ್‌ ಅಥವಾ ನಗದು ಪಾವತಿ ವಿವರ, ಸಂಗ್ರಹಿಸಿದ ಮೊತ್ತ, ಜಿಎಸ್‌ಟಿ ಮೊತ್ತ ಸೇರಿ ಸಮಗ್ರ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಎಲ್ಲ ನಗದು ವಹಿವಾಟುಗಳಿಗೆ ಡಿಜಿಟಲ್‌ ಆಗಿ ಪತ್ತೆ ಹಚ್ಚಬಹುದಾದ ರಸೀದಿಗಳನ್ನು ನೀಡಬೇಕು ಮತ್ತು ಪ್ರತಿದಿನ ನಗದು ರಿಜಿಸ್ಟರ್‌ಗಳನ್ನು ಮಲ್ಟಿಪ್ಲೆಕ್ಸ್‌ನ ವ್ಯವಸ್ಥಾಪಕರು ಸಹಿ ಮಾಡಬೇಕು.

 

ಒಂದು ವೇಳೆ ಹೈಕೋರ್ಟ್‌ ಅಂತಿಮ ತೀರ್ಪು ಸರ್ಕಾರದ ಪರ ಬಂದರೆ, ಮಲ್ಟಿಪ್ಲೆಕ್ಸ್‌ ಗಳು ಎಲೆಕ್ಟ್ರಾನಿಕ್‌ ವಿಧಾನಗಳ ಮೂಲಕ ಸಂಗ್ರಹಿಸಿದ ಎಲ್ಲ ಮೊತ್ತವನ್ನು ಟಿಕೆಟ್‌ಗಳನ್ನು ಬುಕ್‌ ಮಾಡಿದ ಗ್ರಾಹಕರಿಗೆ ಬುಕ್ಕಿಂಗ್‌ಗೆ ಬಳಸಿದ ಪಾವತಿ ವಿಧಾನದ ಮೂಲಕವೇ ಮರುಪಾವತಿಸಬೇಕು ಎಂದು ನಿರ್ದೇಶಿಸಲಾಗಿದೆ.

ಸಿನಿಮಾಗಳಿಗೆ ಗರಿಷ್ಠ 200 ರೂ. ಟಿಕೆಟ್‌ ದರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದಕ್ಕೆ ಹೈಕೋರ್ಟ್‌ ತಡೆ ನೀಡಿ ವಿಚಾರಣೆ ನಡೆಸುತ್ತಿದೆ. ಒಂದು ವೇಳೆ ವಿಚಾರಣೆ ಪೂರ್ಣಗೊಂಡ ಬಳಿಕ ಸರ್ಕಾರದ ಆದೇಶ ಸರಿ ಎಂದು ಹೈಕೋರ್ಟ್‌ ಹೇಳಿದರೆ, ಸಿನಿಮಾ ಮಂದಿರಗಳು/ ಮಲ್ಟಪ್ಲೆಕ್ಸ್‌ಗಳು 200 ರೂಪಾಯಿಗಿಂತ ಹೆಚ್ಚಿನ ದರ ಪಡೆದ ನೀಡಿದ ಟಿಕೆಟ್‌ ಪಡೆದವರಿಗೆ ಹಣ ವಾಪಸ್‌ ನೀಡಬೇಕಿದೆ.

TAGGED:#Government #instructs #cinema #tickets #banglore
Share This Article
Facebook Twitter Copy Link Print
Previous Article ಅಕ್ಟೋಬರ್‌ನಲ್ಲಿ ವಿದ್ಯುತ್ ಬಿಲ್ ವ್ಯತ್ಯಾಸ – ವಿದ್ಯುತ್‌ ಬಿಲ್‌ ಲೆಕ್ಕ ಹೇಗೆ?
Next Article Kantara Chapter 1 ರಿಲೀಸ್ ಅದ ಎರಡೇ ದಿನಕ್ಕೆ ಬರೋಬ್ಬರಿ 100 ಕೋಟಿ ಗಳಿಸಿದ ಕಾಂತಾರ ಚಾಪ್ಟರ್ 1

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?