Belagavi Stone Pelting: ಉರುಸ್ ವೇಳೆ ಐ ಲವ್ ಮೊಹಮ್ಮದ್ ಘೋಷಣೆ,ಕಲ್ಲುತೂರಾಟ

Newsics_Kannada  Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಳಗಾವಿ:  ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ಉರುಸ್ ವೇಳೆ ಐ ಲವ್ ಮೊಹಮ್ಮದ್ ಘೋಷಣೆ ಕೂಗಿದ ಅನ್ಯಕೋಮಿನ ಯುವಕರು, ಅಲ್ಲೇ ಅಕ್ಕಪಕ್ಕದಲ್ಲಿದ್ದ ಹಿಂದೂಗಳ  ಮನೆಗಳ ಮೇಲೆ ಕಲ್ಲು ತೂರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ, ಗೂಂಡಾವರ್ತನೆ ತೋರಿದ್ದಾರಂತೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಲ್ಲಿಂದ ಮುಂದಕ್ಕೆ ಉರುಸ್ ಮೆರವಣಿಗೆ ಕಳುಹಿಸಿದ್ದಾರೆ. … Continue reading Belagavi Stone Pelting: ಉರುಸ್ ವೇಳೆ ಐ ಲವ್ ಮೊಹಮ್ಮದ್ ಘೋಷಣೆ,ಕಲ್ಲುತೂರಾಟ