Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ಒಂದು ಮಸಾಲೆ ಹಾಲಿಗೆ ಬೆರೆಸಿ ಕುಡಿದರೆ ಪುರುಷರಲ್ಲಿ ಫಲವತ್ತತೆ ಸಮಸ್ಯೆ ಇರಲ್ಲ
ಆರೋಗ್ಯಲೈಫ್‌ಸ್ಟೈಲ್

ಈ ಒಂದು ಮಸಾಲೆ ಹಾಲಿಗೆ ಬೆರೆಸಿ ಕುಡಿದರೆ ಪುರುಷರಲ್ಲಿ ಫಲವತ್ತತೆ ಸಮಸ್ಯೆ ಇರಲ್ಲ

Share
2 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಆಹಾರ ಪದ್ಧತಿಯಲ್ಲಿ ಮಾಡಿಕೊಂಡಂತಹ ಅನೇಕ ಬದಲಾವಣೆಗಳಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಮಾತ್ರವಲ್ಲ ಈ ರೀತಿಯ ಅಭ್ಯಾಸ ಕೆಲವರಲ್ಲಿ ಹೊಟ್ಟೆ ನೋವಿಗೂ ಕೂಡ ಕಾರಣವಾಗುತ್ತದೆ. ಬೆಳಿಗ್ಗೆ ಹೊಟ್ಟೆ ಸ್ವಚ್ಛವಾಗದಿದ್ದರೆ ದಿನವಿಡೀ ಒಂದು ರೀತಿಯ ಅಸ್ವಸ್ಥತೆ ಕಾಡುತ್ತದೆ.
ಇದೆಲ್ಲದಕ್ಕೂ ನಾವು ಸೇವನೆ ಮಾಡುವಂತಹ ಆಹಾರಗಳೇ ಕಾರಣವಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ, ಕೆಲವು ನೈಸರ್ಗಿಕ ಮನೆಮದ್ದುಗಳು ಹೊಟ್ಟೆಯನ್ನು ಶುದ್ಧೀಕರಿಸಲು ಅದ್ಭುತವಾಗಿ ಕೆಲಸ ಮಾಡುತ್ತವೆ. ಆರೋಗ್ಯ ತಜ್ಞರು ಈ ರೀತಿ ಸಮಸ್ಯೆ ಕಂಡು ಬಂದಾಗ ಪ್ರತಿದಿನ ರಾತ್ರಿ ಒಂದು ಲೋಟ ಬೆಚ್ಚಗಿನ ಹಾಲು (milk) ಕುಡಿಯುವುದು ಪ್ರಯೋಜನಕಾರಿ ಎಂದು ಹೇಳುತ್ತಾರೆ. ಮಾತ್ರವಲ್ಲ ಇದು ಮಲಬದ್ಧತೆ, ಅಜೀರ್ಣ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆದರೆ ಅಡುಗೆ ಮನೆಯಲ್ಲಿ ಲಭ್ಯವಿರುವ ಒಂದು ವಿಶಿಷ್ಟ ಮಸಾಲೆಯಾದ ಲವಂಗವನ್ನು ಹಾಲಿಗೆ ಸೇರಿಸಿ ಕುಡಿಯುವುದರಿಂದ ಮತ್ತಷ್ಟು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಯಾಕೆ ಇದು ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಲವಂಗದ ಹಾಲು ಅಂದರೆ ಹಾಲಿಗೆ ಕುಟ್ಟಿ ಪುಡಿ ಮಾಡಿಟ್ಟುಕೊಂಡ ಲವಂಗದ ಹುಡಿಯನ್ನು ಅಥವಾ ಅದರ ಪೌಡರ್ ಅನ್ನು ಹಾಕಿ ಕುಡಿಯುವುದರಿಂದ ದೇಹದಲ್ಲಿ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಲವಂಗವು ರಕ್ತದೊತ್ತಡವನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿದೆ.

ಆದ್ದರಿಂದ, ಅಧಿಕ ರಕ್ತದೊತ್ತಡ ಇರುವವರು ಲವಂಗ ಹಾಲು ಕುಡಿಯುವುದು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಲವಂಗದ ಹಾಲು ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ. ಈ ಹಾಲನ್ನು ಸೇವಿಸುವುದರಿಂದ ದೊಡ್ಡ ಕರುಳು ಶುದ್ಧವಾಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಚಯಾಪಚಯ ಕ್ರಿಯೆ ವೇಗಗೊಳ್ಳುತ್ತದೆ.
ಲವಂಗದ ಹಾಲು ಹಲ್ಲು ಮತ್ತು ಮೂಳೆಗಳಿಗೆ ಬಲ ನೀಡುತ್ತದೆ. ಒಸಡು ಉರಿಯೂತದಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
ಬೆಳಿಗ್ಗೆ ನಿಮ್ಮ ಹೊಟ್ಟೆ ಸರಿಯಾಗಿ ಸ್ವಚ್ಛವಾಗದಿದ್ದರೆ, ರಾತ್ರಿ ಮಲಗುವ ಮೊದಲು ಲವಂಗದೊಂದಿಗೆ ಬೆರೆಸಿದ ಹಾಲು ಕುಡಿಯಿರಿ.

ಇದು ನಿಮ್ಮ ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಇದಕ್ಕಾಗಿ, ಒಂದು ಲವಂಗ ಅಥವಾ ಅದರ ಪುಡಿಯನ್ನು ಒಂದು ಲೋಟ ಬೆಚ್ಚಗಿನ ಹಾಲಿನಲ್ಲಿ ಕುದಿಸಿ ಕುಡಿಯಿರಿ, ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪ್ರಯೋಜನಕಾರಿಯಾಗಿದೆ.
ಲವಂಗದ ಪುಡಿಯೊಂದಿಗೆ ಬೆರೆಸಿದ ಹಾಲು ಕಾರ್ಮಿನೇಟಿವ್ ಮತ್ತು ಉತ್ತೇಜಕ ವಸ್ತುಗಳನ್ನು ಹೊಂದಿರುತ್ತದೆ. ಇವು ವಾಯು ನಿಯಂತ್ರಣಕ್ಕೆ ಸಹಾಯ ಮಾಡುತ್ತವೆ. ಸುಸ್ತು ಅನಿಸಿದಾಗ, ಒಂದು ಕಪ್ ಹಾಲಿಗೆ ಲವಂಗ ಪುಡಿಯೊಂದಿಗೆ ಬೆರೆಸಿ ಕುಡಿಯುವುದರಿಂದ ಸೋಮಾರಿತನ, ಆಯಾಸ ಮತ್ತು ಬೇಸರ ತಕ್ಷಣವೇ ನಿವಾರಣೆಯಾಗುತ್ತದೆ.
ಲವಂಗದಲ್ಲಿರುವ ಕ್ಯಾಲ್ಸಿಯಂ ಹಲ್ಲುನೋವು, ಬಾಯಿಯ ದುರ್ವಾಸನೆ ಮತ್ತು ಊತವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲವಂಗ ಪುಡಿಯೊಂದಿಗೆ ಬೆರೆಸಿದ ಹಾಲನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ. ಲವಂಗವು ಹೊಟ್ಟೆಯನ್ನು ಶುದ್ಧೀಕರಿಸುವಲ್ಲಿಯೂ ಸಹಾಯ ಮಾಡುತ್ತದೆ. ಪುರುಷರಲ್ಲಿ ಫಲವತ್ತತೆಗೆ ಲವಂಗ ಹಾಲು ತ್ರಾಣ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಜಮ್ಮು-ಕಾಶ್ಮೀರ ಮಾಜಿ ಸಿಎಂ ‘ಫಾರೂಕ್ ಅಬ್ದುಲ್ಲಾ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

TAGGED:If you mix this one spice with milk and drink itthere will be no fertility problem in men.
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರ ಮಾಜಿ ಸಿಎಂ ‘ಫಾರೂಕ್ ಅಬ್ದುಲ್ಲಾ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Next Article Hair Fall : ಈ 5 ಆಹಾರಗಳನ್ನು ಸೇವಿಸಿದರೆ ಕೂದಲು ಉದುರುವುದಿಲ್ಲ..!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?