Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಣಚಂಡಿಯಾಗಿ ಮತ್ತೆ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು?
ಪ್ರಮುಖಮನರಂಜನೆ

ರಣಚಂಡಿಯಾಗಿ ಮತ್ತೆ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು?

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೊದಲ ದಿನವೇ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದ ತುಳುನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಇದೀಗ ಮರಳಿ ಬಂದಿದ್ದಾರೆ. ತಮ್ಮನ್ನು ಹೊರಹಾಕಿದ ಸ್ಪರ್ಧಿಗಳನ್ನು ಪ್ರಶ್ನಿಸಲು ರಣಚಂಡಿಯ ರೂಪದಲ್ಲಿ ಮತ್ತೆ ಮನೆ ಪ್ರವೇಶಿಸಿದ್ದಾರೆ.
ಮೊದಲ ದಿನವೇ ಎಲಿಮಿನೇಟ್ ಆಗಿದ್ದ ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಮರಳಿ ಬಂದಿದ್ದಾರೆ. ರಕ್ಷಿತಾ ಶೆಟ್ಟಿ ಅವರನ್ನು ಮನೆಯಲ್ಲಿರುವ ಒಂಟಿಗಳು ನಾಮಿನೇಟ್ ಮಾಡಿದ್ದರು. ಇದೀಗ ವೇದಿಕೆ ಮೇಲೆ ಆಗಮಿಸಿರುವ ರಕ್ಷಿತಾ ಅಕ್ಷರಶಃ ರಣಚಂಡಿಯಾಗಿದ್ದಾರೆ.
ಮನೆಯಿಂದ ಹೊರಗಡೆ ಹೋಗುವಾದ ಸಮಾಧಾನ ಮಾಡೋದಕ್ಕೆ ಬಂದಿದ್ದರು. ತಮ್ಮ ನಿರ್ಧಾರದ ಬಗ್ಗೆ ಸ್ಟ್ಯಾಂಡ್ ತೆಗೆದುಕೊಳ್ಳಲು ಬಂದಿರಲಿಲ್ಲ. ಈಗ ಮನೆಯೊಳಗೆ ಹೋಗಿ ಪ್ರಾಪರ್ ರೀಸನ್ ಕೇಳುತ್ತೇನೆ ಎಂದು ರಕ್ಷಿತಾ ಶೆಟ್ಟಿ ಗುಡುಗಿದ್ದರು.

ನಾನು ಹೇಗೆ ಆಟ ಆಡುತ್ತೇನೆ ಎಂದು ಅವರಿಗೆ ಗೊತ್ತಿಲ್ಲ. ಕೇವಲ ಪುಸ್ತಕದ ಕವರ್ ನೋಡಿ ಜಡ್ಜ್ ಮಾಡಿದ್ದರು. ಅವರಿಗಿಂತ ಮನೆಯಲ್ಲಿರಲು ನನಗೆ ಯೋಗ್ಯತೆ ಇದೆ ಎಂದು ರಕ್ಷಿತಾ ಹೇಳಿದ್ದಾರೆ. ಸುದೀಪ್ ಸಹ ಮನೆಯೊಳಗೆ ಹೋಗುತ್ತಿರುವ ರಕ್ಷಿತಾ ಶೆಟ್ಟಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

https://www.instagram.com/reel/DPYlUd1jPX5/?igsh=cDI0czg0a29zZ2k1

ಹೆಂಡತಿಯಾದವಳು ತನ್ನ ಗಂಡನಿಂದ ಈ ವಿಷಯಗಳನ್ನು ಎಂದಿಗೂ ಮರೆ ಮಾಡಬಾರದು

TAGGED:Rakshita returns as Ranchandi; will the contestants answer?
Share This Article
Facebook Twitter Copy Link Print
Previous Article ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ
Next Article ಒಂದು ವಾರದಲ್ಲಿ ನಿಮ್ಮ ಕೂದಲು ದಪ್ಪ ಬೆಳೆಯಬೇಕಾ?; ಜಸ್ಟ್ ಈ ರೀತಿ ಟ್ರೈ ಮಾಡಿ

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read
ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?