ರಣಚಂಡಿಯಾಗಿ ಮತ್ತೆ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು?

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಮೊದಲ ದಿನವೇ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದ ತುಳುನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಇದೀಗ ಮರಳಿ ಬಂದಿದ್ದಾರೆ. ತಮ್ಮನ್ನು ಹೊರಹಾಕಿದ ಸ್ಪರ್ಧಿಗಳನ್ನು ಪ್ರಶ್ನಿಸಲು ರಣಚಂಡಿಯ ರೂಪದಲ್ಲಿ ಮತ್ತೆ ಮನೆ ಪ್ರವೇಶಿಸಿದ್ದಾರೆ. ಮೊದಲ ದಿನವೇ ಎಲಿಮಿನೇಟ್ ಆಗಿದ್ದ ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಮರಳಿ ಬಂದಿದ್ದಾರೆ. ರಕ್ಷಿತಾ ಶೆಟ್ಟಿ ಅವರನ್ನು ಮನೆಯಲ್ಲಿರುವ ಒಂಟಿಗಳು ನಾಮಿನೇಟ್ ಮಾಡಿದ್ದರು. ಇದೀಗ ವೇದಿಕೆ ಮೇಲೆ ಆಗಮಿಸಿರುವ … Continue reading ರಣಚಂಡಿಯಾಗಿ ಮತ್ತೆ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು?