Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ನಲ್ಲಿ ಅಸ್ಥಿಪಂಜರ ಪತ್ತೆ
ಕರ್ನಾಟಕ

ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ನಲ್ಲಿ ಅಸ್ಥಿಪಂಜರ ಪತ್ತೆ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು:  ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್ ಕಟ್ಟಡದಲ್ಲಿ ನಡೆದಿದೆ.

 

ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಅಸ್ಥಿಪಂಜರ ಪತ್ತೆಯಾಗಿದೆ. 6ರಿಂದ 8 ತಿಂಗಳ ಹಿಂದೆಯೇ ಮೃತಪಟ್ಟಿರುವ ವ್ಯಕ್ತಿಯ ಅಸ್ಥಿಪಂಜರ ಇದಾಗಿದೆ. ಅಪಾರ್ಟ್ ಮೆಂಟ್ ನ ೪ನೇ ಮಹಡಿಯಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ.

 

ನಿನ್ನೆ ಅಪಾರ್ಟ್ ಮೆಂಟ್ ನ ಸೆಕ್ಯೂರಿಟಿ ಗಾರ್ಡ್ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಪೊಲೀಸರುಗೆ ಮಾಹಿತಿ ನೀಡಿದ್ದಾರೆ. ಕೊತ್ತನೂರು ಪೊಲೀಸರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ದೊಡ್ಡಗಬ್ಬಿಯ ಶ್ರೀಧರ್ ಎಂಬುವವರುಗೆ ಸೇರಿದ ಅಪಾರ್ಟ್ ಮೆಂಟ್ ಇದಾಗಿದೆ. ಮೇಲ್ನೋಟಕ್ಕೆ 35-40 ವರ್ಷದ ಪುರುಷನ ಅಸ್ಥಿಪಂಜರದಂತೆ ಕಂಡು ಬಂದಿದೆ. ಸದ್ಯ ಅಸ್ಥಿಪಂಜರವನ್ನು ಎಫ್ ಎಸ್ ಎಲ್ ಗೆ ರವಾನಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

TAGGED:#crime #case #police #banglore #Skeleton #apartment
Share This Article
Facebook Twitter Copy Link Print
Previous Article Kantara Chapter 1 ರಿಲೀಸ್ ಅದ ಎರಡೇ ದಿನಕ್ಕೆ ಬರೋಬ್ಬರಿ 100 ಕೋಟಿ ಗಳಿಸಿದ ಕಾಂತಾರ ಚಾಪ್ಟರ್ 1
Next Article ಬೇರೊಬ್ಬನ ಜೊತೆ ಅಫೇರ್ ಇಟ್ಟುಕೊಂಡ ಯುವತಿಯನ್ನ ಡ್ರಮ್ ನಲ್ಲಿ ಮುಳುಗಿಸಿ ಕೊಲೆಗೈದ ಪ್ರಿಯಕರ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?