Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೂಸ್ವಾಧೀನ ವೇಳೆ ಮಾಲೀಕರ ಖಾತೆಗೆ ಪರಿಹಾರ ಠೇವಣಿ ಇಡಬೇಕು: ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

ಭೂಸ್ವಾಧೀನ ವೇಳೆ ಮಾಲೀಕರ ಖಾತೆಗೆ ಪರಿಹಾರ ಠೇವಣಿ ಇಡಬೇಕು: ಹೈಕೋರ್ಟ್ ಆದೇಶ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಮಾಡಿಕೊಂಡಾಗ ಭೂ ಮಾಲೀಕರ ಖಾತೆಗೆ ನಿಗದಿತ ಪರಿಹಾರದ ಮೊತ್ತ ಠೇವಣಿ ಇಡುವುದು ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರ ಕರ್ತವ್ಯ ಎಂದು ಹೈಕೋರ್ಟ್ ತಿಳಿಸಿದೆ.

 

ಆಲಮಟ್ಟಿ ಡ್ಯಾಂ ಎತ್ತರಿಸುವುದರಿಂದ ಮುಳುಗುವ ಬಾಗಲಕೋಟೆಯ ಗದ್ದನಕೇರಿಯ ಫ್ಲ್ಯಾಟ್ ವೊಂದರ ಮಾಲೀಕ ಲೋಕಣ್ಣ ಸೇರಿದಂತೆ ಇತರರು ಸಲ್ಲಿಸಿದ್ದ ನ್ಯಾಯಿಕ ಪರಮಾದೇಶ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠದಿಂದ ಈ ಆದೇಶ ನೀಡಲಾಗಿದೆ.

 

ಕೃಷ್ಣಾ ಮೇಲ್ದಂಡೆ ಯೋಜನೆ, ಕೃಷ್ಣಾ ಭಾಗ್ಯ ಜಲ ನಿಗಮದಿಂದ ಜಾರಿಗೊಳಿಸುತ್ತಿರುವ ಯೋಜನೆಗಾಗಿ 2021ರಲ್ಲಿ ಜಾಗ ಸ್ವಾಧೀನಪಡಿಸಿಕೊಂಡು 2023ರಲ್ಲಿ ಅಂತಿಮ ಆದೇಶ ಹೊರಡಿಸಲಾಗಿತ್ತು. ಜಮೀನು ಕಳೆದುಕೊಂಡ ಲೋಕಣ್ಣ ಇತರರಿಗೆ ಪರಿಹಾರ ನೀಡಿರಲಿಲ್ಲ. ಯೋಜನೆಗಾಗಿ ತಾವು ಕಳೆದುಕೊಂಡಿರುವ ಫ್ಲ್ಯಾಟ್ ಗಳಿಗೆ ಪರಿಹಾರ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಲೋಕಣ್ಣ ಮತ್ತಿತರರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

 

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಮಾಲೀಕತ್ವ ವಿವಾದ ಸೇರಿ ವಿಶೇಷ ಪ್ರಕರಣ ಹೊರತುಪಡಿಸಿದಂತೆ ಉಳಿದೆಲ್ಲ ಸಂದರ್ಭದಲ್ಲಿ ಭೂಮಿ ಕಳೆದುಕೊಂಡವರ ಖಾತೆಗೆ ಪರಿಹಾರ ಮೊತ್ತ ಜಮೆ ಮಾಡಬೇಕು. ಪರಿಹಾರ ಮೊತ್ತದ ವಿಚಾರದಲ್ಲಿ ವ್ಯಾಜ್ಯವಿದ್ದರೂ ಆ ಮೊತ್ತವನ್ನು ಭೂ ಮಾಲೀಕರ ಖಾತೆಯಲ್ಲಿ ಜಮಾ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

TAGGED:#Compensation #deposited #owner #account #landacquisition #HighCourt #orders
Share This Article
Facebook Twitter Copy Link Print
Previous Article Sanae Takaichi ಜಪಾನ್ ನ ಮೊದಲ ಮಹಿಳಾ ಪ್ರಧಾನಿಯಾಗಿ ಸನೇ ತಕೈಚಿ ಆಯ್ಕೆ
Next Article ಏರ್ ಇಂಡಿಯಾ ವಿಮಾನದ ರ‌್ಯಾಮ್ ಏರ್ ಟರ್ಬೈನ್ ನಿಷ್ಕ್ರಿಯ: ತಪ್ಪಿದ ಭಾರೀ ಅನಾಹುತ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?