Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮತ್ತೆ ಪವರ್ ಶೇರಿಂಗ್ ವಿಚಾರ ಸದ್ದು – ದಿಢೀರ್​ ಡೆಲ್ಲಿಗೆ ಹಾರಿದ ಡಿಸಿಎಂ ಡಿಕೆ ಶಿವಕುಮಾರ್​!
ಕರ್ನಾಟಕದೇಶ

ರಾಜ್ಯದಲ್ಲಿ ಮತ್ತೆ ಪವರ್ ಶೇರಿಂಗ್ ವಿಚಾರ ಸದ್ದು – ದಿಢೀರ್​ ಡೆಲ್ಲಿಗೆ ಹಾರಿದ ಡಿಸಿಎಂ ಡಿಕೆ ಶಿವಕುಮಾರ್​!

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು :  ಪವರ್​ ಶೇರಿಂಗ್ ವಿಚಾರ ಕಾಂಗ್ರೆಸ್​ ವಲಯದಲ್ಲಿ ಕಿಚ್ಚು ಹಚ್ಚಿದೆ. ಡಿಕೆ ಶಿವಕುಮಾರ್  ಮುಖ್ಯಮಂತ್ರಿ ಆಗಲಿ ಎನ್ನುವ ಆಪ್ತರ ಕೂಗು ಹೆಚ್ಚುತ್ತಿದ್ದಂತೆ ಹೈಕಮಾಂಡ್​​ಗೆ ​ಮತ್ತೆ ತಲೆ ಬಿಸಿ ಆಗಿದೆ. ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಗೆ ಹಾರಿದ್ದಾರೆ.

ಅತ್ತ ನಾನೇ ಪೂರ್ಣಾವಧಿ ಸಿಎಂ ಎಂದು ಸಿದ್ದರಾಮಯ್ಯ ಕೂಗಿ ಕೂಗಿ ಹೇಳ್ತಿದ್ರೆ, ಇತ್ತ ಡಿಕೆಶಿ ಕುರ್ಚಿ ಕಸಿದುಕೊಳ್ಳಲು ನಾನಾ ಸರ್ಕಸ್ ಮಾಡ್ತಿದ್ದಾರೆ ಎನ್ನಲಾಗ್ತಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 10.30ಕ್ಕೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.ಹೈಕಮಾಂಡ್ ನಾಯಕರ ಭೇಟಿಗೆ ಮುಂದಾದ್ರ ಡಿಸಿಎಂ ಎನ್ನುವ ಮಾತುಗಳು ಕೇಳಿ ಬರ್ತಿದೆ.

 

 

 

 

TAGGED:#DCMDKShivakumar #Delhi #political #delhi #Congress
Share This Article
Facebook Twitter Copy Link Print
Previous Article ಮಕ್ಕಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯ ಅರೆಸ್ಟ್
Next Article Mogalli Ganesh ಹಿರಿಯ ಸಾಹಿತಿ,‌ ಲೇಖಕ ಡಾ.ಮೊಗಳ್ಳಿ ಗಣೇಶ್ ಇನ್ನಿಲ್ಲ

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?