Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಚಿಯಾ ಬೀಜಗಳ ಸೇವನೆ ಮಾಡ್ತಾ ಇಲ್ವಾ; ಈಗಲೇ ಕುಡಿಯೋದಕ್ಕೆ ಶುರು ಮಾಡಿ.. ಇದ್ರಿಂದ ಆಗೋ ಪ್ರಯೋಜನ ಏನು?
ಆರೋಗ್ಯ

ಚಿಯಾ ಬೀಜಗಳ ಸೇವನೆ ಮಾಡ್ತಾ ಇಲ್ವಾ; ಈಗಲೇ ಕುಡಿಯೋದಕ್ಕೆ ಶುರು ಮಾಡಿ.. ಇದ್ರಿಂದ ಆಗೋ ಪ್ರಯೋಜನ ಏನು?

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನೋಡಲು ಚಿಕ್ಕದಾಗಿರುವ ಚಿಯಾ ಬೀಜಗಳು  ಪೋಷಕಾಂಶಗಳಲ್ಲಿ ಮಾತ್ರ ನಂಬಲಾಗದಷ್ಟು ಸಮೃದ್ಧವಾಗಿವೆ. ಇವು ಖನಿಜಗಳು, ಒಮೆಗಾ -3 ಕೊಬ್ಬು, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಫೈಬರ್‌ಗಳನ್ನು ಹೊಂದಿವೆ.

ಇವುಗಳೊಂದಿಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನೂ ಇವು ನೀಡುತ್ತವೆ. ಚಿಯಾ ಬೀಜಗಳಲ್ಲಿರುವ ಪೋಷಕಾಂಶಗಳು ಹೃದಯದ ಆರೋಗ್ಯವನ್ನು  ಉತ್ತೇಜಿಸುತ್ತದೆ. ಬಲವಾದ ಮೂಳೆಗಳನ್ನು ಬೆಂಬಲಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ನಿರ್ವಹಣೆಯನ್ನು ಸುಧಾರಿಸುತ್ತವೆ.

ಈ ಬೀಜವನ್ನು ಸೇವನೆಯಿಂದ ತೂಕ ಇಳಿಕೆಗೆ ಅಪಾರ ನೆರವು ನೀಡುತ್ತದೆ. ನಾವು ತಿನ್ನುವ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುತ್ತದೆ. ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿಟ್ಟು ಬಳಿಕ ಸೇವಿಸಿದರೇ ರಕ್ತದಲ್ಲಿನ ಕೊಲೆಸ್ಟ್ರಾಲ್ ಅನ್ನು ಕರಗಿಸುತ್ತದೆ. ದೇಹದ ಅಂಗಾಂಗಗಳ ಉರಿಯೂತ ಕಡಿಮೆಯಾಗುತ್ತದೆ. ಇದು ದೇಹಕ್ಕೆ ಒಳ್ಳೆಯದಾಗಿದೆ.

ದೇಹದ ಆರೋಗ್ಯ ಅಷ್ಟೇ ಅಲ್ಲದೇ, ನಮ್ಮ ತಲೆ ಕೂದಲಿನ ಆರೋಗ್ಯಕ್ಕೂ ಈ ಬೀಜಗಳನ್ನು ಬಳಸಬಹುದು. ಇದರ ಸೇವನೆಯಿಂದ ಕೂದಲು ವೇಗವಾಗಿ ಬೆಳೆಯುತ್ತದೆ. ಕೂದಲು ನಯಾವಾಗಿ ಹಾಗೂ ಶೈನ್ ಆಗುತ್ತದೆ. ಮಾತ್ರವಲ್ಲದೆ ಇದು ಕೂದಲ ಉದುರುವಿಕೆ ತಡೆಯುತ್ತದೆ. ಜೊತೆಗೆ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

 

ಇನ್ನು, ಮಹಿಳೆಯ ಹಾಗೂ ಪುರುಷರು ನಿಯಮಿತವಾಗಿ ಚಿಯಾ ಬೀಜ ನೆನೆಸಿ ಕುಡಿಯುವುದರಿಂದ ಆರೋಗ್ಯದ ಜೊತೆಗೆ ಹೊಳೆಯುವ ಮತ್ತು ಕಾಂತಿಯುತ ಚರ್ಮ ನಿಮ್ಮದಾಗಿಸಿಕೊಳ್ಳಬಹುದು. ಈ ಬೀಜಗಳನ್ನು ಸೇವಿಸುವುದು ನಿಮ್ಮ ಚರ್ಮಕ್ಕೆ ಸಹಕಾರಿಯಾಗಿದೆ. ಏಕೆಂದರೆ ಅದರಲ್ಲಿ ಕ್ಯಾಲ್ಸಿಯಂ, ಖನಿಜಗಳು, ಉತ್ಕರ್ಷಣ ನರೋಧಕಗಳು, ಫೈಬರ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ.

 

TAGGED:#consume #chiaseeds #benefits #tips #health
Share This Article
Facebook Twitter Copy Link Print
Previous Article EMI ಪಾವತಿ ತಪ್ಪಿಸಿಕೊಂಡರೆ ನಿಮ್ಮ ಮೊಬೈಲ್ ಲಾಕ್
Next Article ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ ಕೇಸ್ : ಪ್ರಮುಖ ಆರೋಪಿ ಸೇರಿ ಐವರು ಅರೆಸ್ಟ್.!

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?