Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾಕ್ ನೊಂದಿಗೆ ಹ್ಯಾಂಡ್ ಶೇಕ್ ಮಾಡ್ಬೇಡಿ ; ಮಹಿಳಾ ವಿಶ್ವಕಪ್ ತಂಡಕ್ಕೆ ಆದೇಶ
ದೇಶಪ್ರಮುಖ

ಪಾಕ್ ನೊಂದಿಗೆ ಹ್ಯಾಂಡ್ ಶೇಕ್ ಮಾಡ್ಬೇಡಿ ; ಮಹಿಳಾ ವಿಶ್ವಕಪ್ ತಂಡಕ್ಕೆ ಆದೇಶ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಭಾರತ ಮಹಿಳಾ ತಂಡವು 2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ  ಗೆಲುವಿನ ಆರಂಭವನ್ನು ಪಡೆದುಕೊಂಡಿದೆ. ಸೆಪ್ಟೆಂಬರ್ 30 ರಂದು ನಡೆದಿದ್ದ ಶ್ರೀಲಂಕಾ ವಿರುದ್ಧದ ಟೂರ್ನಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 59 ರನ್‌ಗಳಿಂದ ಗೆದ್ದುಕೊಂಡಿದೆ. ಇದೀಗ ಟೀಂ ಇಂಡಿಯಾ ಟೂರ್ನಿಯಲ್ಲಿ ತನ್ನ ಎರಡನೇ ಪಂದ್ಯವನ್ನು ಅಕ್ಟೋಬರ್ 5 ರ ಭಾನುವಾರದಂದು ಪಾಕಿಸ್ತಾನ ವಿರುದ್ಧ  ಆಡಲಿದೆ.

 

ಈ ಪಂದ್ಯಕ್ಕೂ ಮುನ್ನ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ (BCCI), ಸ್ಪಷ್ಟ ನಿರ್ದೇಶನ ನೀಡಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಆಟಗಾರ್ತಿಯರೊಂದಿಗೆ ಕೈಕುಲುಕದಂತೆ ಆದೇಶ ನೀಡಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ಅಕ್ಟೋಬರ್ 5 ರ ಭಾನುವಾರದಂದು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಿಸಿಸಿಐ ಮೂಲಗಳ ಪ್ರಕಾರ, ಕೊಲಂಬೊಗೆ ತೆರಳುವ ಮೊದಲು ಪಾಕಿಸ್ತಾನದ ಆಟಗಾರ್ತಿಯರೊಂದಿಗೆ ಕೈಕುಲುಕದಂತೆ ಹರ್ಮನ್‌ಪ್ರೀತ್ ಕೌರ್ ಪಡೆಗೆ ಸೂಚನೆ ನೀಡಲಾಗಿದೆ. ಟಾಸ್ ಸಮಯದಲ್ಲಿ ಮತ್ತು ಪಂದ್ಯದ ನಂತರ ಆಟಗಾರ್ತಿಯರೊಂದಿಗೆ ಹಸ್ತಲಾಘವ ಮಾಡಬಾರದು ಎಂದು ಹೇಳಲಾಗಿದೆ ಎಂದು ವರದಿಯಾಗಿದೆ.

 

TAGGED:#Indiateam #bcci #Pakistan #bcci #cricket
Share This Article
Facebook Twitter Copy Link Print
Previous Article ಲವರ್ ಜತೆ ಓಡಿ ಹೋದ ಪತ್ನಿ : ನಾಲ್ವರು ಮಕ್ಕಳೊಂದಿಗೆ ನದಿಗೆ ಹಾರಿ ಪತಿ ಆತ್ಮ*ಹತ್ಯೆ – ವಿಡಿಯೋ ನೋಡಿ
Next Article ಕಾರು ಹಾಗೂ ಖಾಸಗಿ ಬಸ್​ ನಡುವೆ ಡಿಕ್ಕಿ; ಮೂವರು ಸಾವು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?