Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 4 ತಿಂಗಳ ಮಗನನ್ನು ನೀರಿನ ಡ್ರಮ್ ನಲ್ಲಿ ಮುಳುಗಿಸಿ ಕೊಂದು, ಬಳಿಕ ಆತ್ಮಹತ್ಯೆಗೆ ಶರಣಾದ ತಂದೆ
ದೇಶಪ್ರಮುಖ

4 ತಿಂಗಳ ಮಗನನ್ನು ನೀರಿನ ಡ್ರಮ್ ನಲ್ಲಿ ಮುಳುಗಿಸಿ ಕೊಂದು, ಬಳಿಕ ಆತ್ಮಹತ್ಯೆಗೆ ಶರಣಾದ ತಂದೆ

Share
2 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಹಾರಾಷ್ಟ್ರ: ತಂದೆಯೊಬ್ಬ ನಾಲ್ಕು ತಿಂಗಳ ಮಗನನ್ನು ನೀರಿನ ಡ್ರಮ್ನಲ್ಲಿ ಮುಳುಗಿಸಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಅರ್ಧ ನೀರು ತುಂಬಿರುವ ಡ್ರಮ್ನಲ್ಲಿ ಮಗುವನ್ನು ಎಸೆಯಲಾಗಿತ್ತು. ಬೀಡ್ ಜಿಲ್ಲೆಯ ಜಿಯೋರೈ ತಾಲ್ಲೂಕಿನ ತಲ್ವಾಡಾ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.
ತಂದೆ ಅಮೋಲ್ ಸೋನಾವಾನೆ ತನ್ನ ಮಗನನ್ನು ಅರ್ಧ ನೀರು ತುಂಬಿದ ಡ್ರಮ್‌ಗೆ ಎಸೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಗುಲಾಬಿ ಬಣ್ಣದ ಟಿ-ಶರ್ಟ್ ಧರಿಸಿ ಡೈಪರ್ ಧರಿಸಿದ್ದ ಮಗು ನೀರಿನಲ್ಲಿ ಮುಖ ಕೆಳಗಾಗಿ ಮಲಗಿತ್ತು, ಪಕ್ಕದಲ್ಲಿ ಪ್ಲಾಸ್ಟಿಕ್ ಗುಲಾಬಿ ಮಗ್ ತೇಲುತ್ತಿರುವುದನ್ನು ಚಿತ್ರಗಳಲ್ಲಿ ಕಾಣಬಹುದು. ಆ ವ್ಯಕ್ತಿ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ, ಅಮೋಲ್ ಮತ್ತು ಆತನ ಪತ್ನಿ ಕೌಟುಂಬಿಕ ಕಲಹದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸರಿಯಾದ ಸಮಯಕ್ಕೆ ಅವರನ್ನು ರಕ್ಷಿಸಲಾಗಿತ್ತು.ದಂಪತಿಯನ್ನು ಗುರುವಾರ ಸ್ಥಳೀಯ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಅಮೋಲ್ ಮತ್ತು ಅವರ ಮಗನ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಲ್ವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ.
ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಮಗುವನ್ನು ಕಾಡಿನಲ್ಲಿ ಎಸೆದ ಪೋಷಕರು
ಸರ್ಕಾರಿ ಕೆಲಸವನ್ನು ಉಳಿಸಿಕೊಳ್ಳಲು ಪೋಷಕರು ತಮ್ಮ ಮಗುವನ್ನು ಕಾಡಿನಲ್ಲಿ ಎಸೆದು ಬಂದಿರುವ ಘಟನೆ ಛಿಂದ್ವಾರಾದಲ್ಲಿ ನಡೆದಿತ್ತು. ಮತ್ತೆ ಗರ್ಭಿಣಿಯಾಗಿದ್ದನ್ನು ಎಲ್ಲರಿಂದ ಮುಚ್ಚಿಟ್ಟಿದ್ದರು. ಮಧ್ಯಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದವವರು ಸರ್ಕಾರಿ ನೌಕರಿ ಕಳೆದುಕೊಳ್ಳುತ್ತಾರೆ. ಸರ್ಕಾರದ ಕೆಲವು ನಿಯಮಗಳಿವೆ.
ಈಗಾಗಲೇ ಮೂವರು ಮಕ್ಕಳಿದ್ದಾರೆ ಇನ್ನೊಂದಾದರೆ ಖಂಡಿತವಾಗಿಯೂ ತಾವು ಕೆಲಸವನ್ನು ಕಳೆದುಕೊಳ್ಳುತ್ತೇವೆ ಎಂಬ ಭಯದಲ್ಲಿ ಆಗ ತಾನೆ ಹುಟ್ಟಿದ್ದ, ಇನ್ನೂ ಕಣ್ಣು ತೆರೆಯದ ಕಂದಮ್ಮನನ್ನು ಕಾಡಿನಲ್ಲಿ ಬಿಟ್ಟು ಪೋಷಕರು ಪರಾರಿಯಾಗಿದ್ದರು.
72 ಗಂಟೆಗಳ ಕಾಲ ಹೇಗೋ ಉಸಿರು ಬಿಗಿ ಹಿಡಿದುಕೊಂಡು ಮಗು ಬದುಕುಳಿದಿತ್ತು, ಒಂದು ಕಡೆ ತಣ್ಣನೆಯ ವಾತಾವರಣ, ಕೀಟಗಳ ಕಾಟ, ಕಲ್ಲಿನಡಿ ಉಸಿರುಗಟ್ಟುವ ಸ್ಥಿತಿಯಲ್ಲಿದ್ದರೂ ಉಸಿರಿತ್ತು. ಗ್ರಾಮಸ್ಥರು ಮಗುವನ್ನು ಪತ್ತೆ ಮಾಡಿದ್ದರು. ಜನರು ಕಲ್ಲುಗಳ ನಡುವೆ ರಕ್ತಸಿಕ್ತವಾಗಿದ್ದ ಮಗುವನ್ನು ರಕ್ಷಿಸಿದ್ದಾರೆ.

ಪೋಷಕರೇ, ನಿಮ್ಮ ಮಕ್ಕಳು ಕುಳ್ಳಗಿದ್ದಾರೆಯೇ.? ಹಾಗಾದ್ರೆ ಈ ತರಕಾರಿ ನೀಡಿ

TAGGED:Father drowns four-month-old son in water drumthen commits suicide
Share This Article
Facebook Twitter Copy Link Print
Previous Article ಪೋಷಕರೇ, ನಿಮ್ಮ ಮಕ್ಕಳು ಕುಳ್ಳಗಿದ್ದಾರೆಯೇ.? ಹಾಗಾದ್ರೆ ಈ ತರಕಾರಿ ನೀಡಿ
Next Article ನಾಳೆ ಚಿಕ್ಕಬಳ್ಳಾಪುರಕ್ಕೆ ನಟ ಪವನ್ ಕಲ್ಯಾಣ್ ಭೇಟಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?