4 ತಿಂಗಳ ಮಗನನ್ನು ನೀರಿನ ಡ್ರಮ್ ನಲ್ಲಿ ಮುಳುಗಿಸಿ ಕೊಂದು, ಬಳಿಕ ಆತ್ಮಹತ್ಯೆಗೆ ಶರಣಾದ ತಂದೆ

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಮಹಾರಾಷ್ಟ್ರ: ತಂದೆಯೊಬ್ಬ ನಾಲ್ಕು ತಿಂಗಳ ಮಗನನ್ನು ನೀರಿನ ಡ್ರಮ್ನಲ್ಲಿ ಮುಳುಗಿಸಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅರ್ಧ ನೀರು ತುಂಬಿರುವ ಡ್ರಮ್ನಲ್ಲಿ ಮಗುವನ್ನು ಎಸೆಯಲಾಗಿತ್ತು. ಬೀಡ್ ಜಿಲ್ಲೆಯ ಜಿಯೋರೈ ತಾಲ್ಲೂಕಿನ ತಲ್ವಾಡಾ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ತಂದೆ ಅಮೋಲ್ ಸೋನಾವಾನೆ ತನ್ನ ಮಗನನ್ನು ಅರ್ಧ ನೀರು ತುಂಬಿದ ಡ್ರಮ್‌ಗೆ ಎಸೆದು ಕೊಂದಿದ್ದಾನೆ ಎಂದು … Continue reading 4 ತಿಂಗಳ ಮಗನನ್ನು ನೀರಿನ ಡ್ರಮ್ ನಲ್ಲಿ ಮುಳುಗಿಸಿ ಕೊಂದು, ಬಳಿಕ ಆತ್ಮಹತ್ಯೆಗೆ ಶರಣಾದ ತಂದೆ