ವಿಚ್ಛೇದನದ ಬಗ್ಗೆ ಸುಳ್ಳು ಹೇಳಿದ್ದಾರೆ, ತೇಜೋವಧೆ ಸಹಿಸಲ್ಲ: ಜಾಹ್ನವಿಯ ಮಾಜಿ ಪತಿ ಆಕ್ರೋಶ

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ನಿರೂಪಕಿ ಜಾಹ್ನವಿ ಅವರು ಬಿಗ್ಬಾಸ್ ಮನೆ ಪ್ರವೇಶಿಸಿದ್ದಾರೆ. ಜಾಹ್ನವಿ ಅವರು ಬಿಗ್ಬಾಸ್ಗೆ ಪ್ರವೇಶಿಸುವ ಮೊದಲು ಗ್ರ್ಯಾಂಡ್ ಓಪನಿಂಗ್ನಲ್ಲಿ ತಮಗೆ ವಿಚ್ಛೇದನ ಆಗಿದ್ದ ಕುರಿತು ಹೇಳಿಕೊಂಡಿದ್ದರು. ತಮ್ಮ ಪತಿಗೆ ಎರಡನೇ ಸಂಬಂಧ ಇತ್ತು, ನನ್ನ ಜೊತೆಗಿದ್ದಾಗಲೇ ಅವರಿಗೆ ಮದುವೆ ಆಗಿ ಮಗು ಇತ್ತು ಎಂದು ಹೇಳಿದ್ದರು. ಇದೇ ಕಾರಣಕ್ಕೆ ತಾವು ವಿಚ್ಛೇದನ ಮಾಡಿಕೊಂಡಿದ್ದಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ಜಾಹ್ನವಿಯ ಮಾಜಿ ಪತಿ ಕಾರ್ತಿಕ್ … Continue reading ವಿಚ್ಛೇದನದ ಬಗ್ಗೆ ಸುಳ್ಳು ಹೇಳಿದ್ದಾರೆ, ತೇಜೋವಧೆ ಸಹಿಸಲ್ಲ: ಜಾಹ್ನವಿಯ ಮಾಜಿ ಪತಿ ಆಕ್ರೋಶ