Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರು ಹಾಗೂ ಖಾಸಗಿ ಬಸ್​ ನಡುವೆ ಡಿಕ್ಕಿ; ಮೂವರು ಸಾವು
ಕರ್ನಾಟಕ

ಕಾರು ಹಾಗೂ ಖಾಸಗಿ ಬಸ್​ ನಡುವೆ ಡಿಕ್ಕಿ; ಮೂವರು ಸಾವು

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ತುಮಕೂರು:ಖಾಸಗಿ ಬಸ್  ಹಾಗೂ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಬೆಳಧರ ಗೇಟ್ ಬಳಿ ನಡೆದಿದೆ.

ತುಮಕೂರಿನಿಂದ ಪಾವಗಡಕ್ಕೆ ತೆರಳುತಿದ್ದ ಖಾಸಗಿ ಬಸ್  ಹಾಗೂ ಧರ್ಮಸ್ಥಳಕ್ಕೆ  ತೆರಳುತ್ತಿದ್ದವರ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರು. ಮತ್ತೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ  ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಇದ್ದವರೆಲ್ಲರೂ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೇರೆ-ಬೇರೆ ಗ್ರಾಮದವರಾಗಿದ್ದಾರೆ.

TAGGED:#tumukuru #accident #death #police #bus #car
Share This Article
Facebook Twitter Copy Link Print
Previous Article ಪಾಕ್ ನೊಂದಿಗೆ ಹ್ಯಾಂಡ್ ಶೇಕ್ ಮಾಡ್ಬೇಡಿ ; ಮಹಿಳಾ ವಿಶ್ವಕಪ್ ತಂಡಕ್ಕೆ ಆದೇಶ
Next Article EMI ಪಾವತಿ ತಪ್ಪಿಸಿಕೊಂಡರೆ ನಿಮ್ಮ ಮೊಬೈಲ್ ಲಾಕ್

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?