Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ ಕೇಸ್ : ಪ್ರಮುಖ ಆರೋಪಿ ಸೇರಿ ಐವರು ಅರೆಸ್ಟ್.!
ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ ಕೇಸ್ : ಪ್ರಮುಖ ಆರೋಪಿ ಸೇರಿ ಐವರು ಅರೆಸ್ಟ್.!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಚಾಮರಾಜನಗರ :  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 

ಪ್ರಮುಖ ಆರೋಪಿ ಪಚ್ಚಮಲ್ಲ ಅಲಿಯಾಸ್ ಸಣ್ಣ ನನ್ನು ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲೂಕು ಪಚ್ಚಮಲ್ಲ ಗ್ರಾಮದ ನಿವಾಸಿಯಾಗಿದ್ದಾನೆ. ಪಚ್ಚಮಲ್ಲನ ನಾಲ್ವರು ಸಹಚರರಾದ ಗಣೇಶ, ಗೋವಿಂದೇಗೌಡ ಹಾಗೂ ಮಂದೆ ಕುರಿ ಮೇಯಿಸುತ್ತಿದ್ದ ಮಂಜುನಾಥ, ಕಂಬಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ.

 

ಪಚ್ಚಮಲ್ಲನ ಹಸುವನ್ನು ಹುಲಿ ಬೇಟೆಯಾಡಿ ಕೊಂದು ಭಕ್ಷಣೆ ಮಾಡಿದ್ದು, ತಾನು ಸಾಕಿದ ಹಸುವನ್ನು ಕೊಂದಿದ್ದಕ್ಕೆ,ಹುಲಿಯನ್ನು ಕೊಲ್ಲಲಾಗಿದೆ ಎಂದು ತನಿಖೆಯಲ್ಲಿ ಬಯಲಾಗಿದೆ. ಅಲ್ಲದೇ ಮೃತ ಹುಲಿಯ ಇನ್ನುಳಿದ ಕಳೆಬರವನ್ನ ಅರಣ್ಯ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ಹುಲಿಯ ತಲೆ ಹಾಗು ಮುಂಗಾಲು ಮಣ್ಣಿನಲ್ಲಿ ಹೂಳಲಾಗಿತ್ತು. ಹುಲಿಯ ಮಧ್ಯ ಭಾಗದ ದೇಹವನ್ನು ಎಲೆಗಳಲ್ಲಿ ಮುಚ್ಚಿಟ್ಟಲಾಗಿತ್ತು. ಹುಲಿಯ ಹಿಂಭಾಗದ ದೇಹವನ್ನು ಮರದ ಕೆಳಗೆ ಎಸೆಯಲಾಗಿತ್ತು.

 

 

TAGGED:#Tiger #killingcase #MaleMahadeshwar #hill #arrested
Share This Article
Facebook Twitter Copy Link Print
Previous Article ಚಿಯಾ ಬೀಜಗಳ ಸೇವನೆ ಮಾಡ್ತಾ ಇಲ್ವಾ; ಈಗಲೇ ಕುಡಿಯೋದಕ್ಕೆ ಶುರು ಮಾಡಿ.. ಇದ್ರಿಂದ ಆಗೋ ಪ್ರಯೋಜನ ಏನು?
Next Article ಅ.8ರಂದು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಭಾರತಕ್ಕೆ ಭೇಟಿ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?