ಹೆಣ್ಣು ಮಕ್ಕಳ ತಂದೆಯಾದವನು ಈ ಕೆಲಸಗಳನ್ನು ಎಂದಿಗೂ ಮಾಡಬಾರದು

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಆಚಾರ್ಯ ಚಾಣಕ್ಯರು ತಮ್ಮ ನೀತಿಗಳಲ್ಲಿ ನಮ್ಮ ಜೀವನದ ಪ್ರತಿಯೊಂದು ಅಂಶವನ್ನು ವಿವರಿಸಿದ್ದಾರೆ. ಈ ತತ್ವಗಳು ಮತ್ತು ನೀತಿಗಳು ನಮ್ಮ ಜೀವನವನ್ನು ಸುಧಾರಿಸುವಲ್ಲಿ, ಕುಟುಂಬ ಸಂಬಂಧವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಪ್ಪ ಮಗಳ ಸಂಬಂಧ ಎನ್ನುವಂತಹದ್ದು ತುಂಬಾನೇ ಪವಿತ್ರ, ಪ್ರೀತಿಪೂರ್ವಕವಾದುದು. ಹೀಗಿರುವಾಗ ಮಗಳ ಭವಿಷ್ಯ ಮತ್ತು ಕುಟುಂಬದ ಘನತೆಯ ಮೇಲೆ ಪರಿಣಾಮ ಬೀರದಂತೆ ಹೆಣ್ಣು ಮಗುವಿನ ತಂದೆಯಾದವನ ವರ್ತನೆ ಹೇಗಿರಬೇಕು, ಅವನು … Continue reading ಹೆಣ್ಣು ಮಕ್ಕಳ ತಂದೆಯಾದವನು ಈ ಕೆಲಸಗಳನ್ನು ಎಂದಿಗೂ ಮಾಡಬಾರದು