15 ಪತ್ನಿಯರು, 30 ಮಕ್ಕಳು, 100 ಸೇವಕರೊಂದಿಗೆ ಅಬುಧಾಬಿಗೆ ಬಂದಿಳಿದ ಆಫ್ರಿಕಾದ ರಾಜ!

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಅಬುಧಾಬಿ: ಹದಿನೈದು ಪತ್ನಿಯರು, 30 ಮಕ್ಕಳು ಮತ್ತು 100 ಸೇವಕರೊಂದಿಗೆ ಅಬುಧಾಬಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಫ್ರಿಕಾದ ರಾಜನೊಬ್ಬ ಇಡೀ ವಿಮಾನ ನಿಲ್ದಾಣವನ್ನೇ ತಾತ್ಕಾಲಿಕವಾಗಿ ಸ್ತಬ್ಧಗೊಳಿಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ರಾಜನ ಅದ್ಧೂರಿ ಜೀವನಶೈಲಿಯ ಬಗ್ಗೆ ಜಾಗತಿಕವಾಗಿ ಚರ್ಚೆ ಆರಂಭವಾಗಿದೆ. ಅಲ್ಲದೇ, ಈ ಕಾಲದಲ್ಲೂ ಇದೆಲ್ಲಾ ಇದೆಯೇ ಎಂದು ಮೂಗಿನ ಮೇಲೆ ಬೆರಳಿಟ್ಟುಕೊಂಡಿದ್ದಾರೆ. … Continue reading 15 ಪತ್ನಿಯರು, 30 ಮಕ್ಕಳು, 100 ಸೇವಕರೊಂದಿಗೆ ಅಬುಧಾಬಿಗೆ ಬಂದಿಳಿದ ಆಫ್ರಿಕಾದ ರಾಜ!