ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?

newsics.com ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿ ವೈದ್ಯರನ್ನು ಅಚ್ಚರಿಗೊಳಿಸಿದ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ನವಜಾತ ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿದ್ದು, ವೈದ್ಯರು ಅಚ್ಚರಿಗೊಂಡಿದ್ದಾರೆ. ಎರಡನೇ ಹೆರಿಗೆಗೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ 32 ವರ್ಷದ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಹುಟ್ಟಿರುವ ಮಗುವಿನೊಳಗೊಂದು ಭ್ರೂಣ ಇರುವುದು ಪತ್ತೆಯಾಗಿದೆ. ಮಹಿಳೆಗೆ ಕಳೆದ ಸೆಪ್ಟೆಂಬರ್ 23ರಂದು ಗಂಡು ಮಗು ಜನಿಸಿತ್ತು. ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದ ಹಿನ್ನಲೆಯಲ್ಲಿ ಮಗುವಿಗೆ … Continue reading ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?