Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > BBK12: ಈ ವಾರ ನಿರೀಕ್ಷೆ ಮಾಡದ ಸ್ಪರ್ಧಿಗಳೇ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್
ಪ್ರಮುಖಮನರಂಜನೆ

BBK12: ಈ ವಾರ ನಿರೀಕ್ಷೆ ಮಾಡದ ಸ್ಪರ್ಧಿಗಳೇ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ -12 ರ ಆಟದಲ್ಲಿ ಮೊದಲ ವಾರ ಮುಕ್ತಾಯ ಕಂಡಿದೆ. ಈ ಸೀಸನ್‌ನ ಮೊದಲ ವಾರದಲ್ಲೇ ರೋಚಕ ಟ್ವಿಸ್ಟ್‌ಗಳನ್ನು ನೀಡಲಾಗಿದೆ.

ಒಂಟಿ – ಜಂಟಿಗಳ ಆಟದಲ್ಲಿ ಗೊಂದಲ – ಗದ್ದಲದೊಂದಿಗೆ ಮೊದಲ ವಾರ ಮುಕ್ತಾಯ ಕಂಡಿದೆ.
ಇದರ ಜರೆ ದೊಡ್ಮನೆಯಲ್ಲಿ ಎಲಿಮಿನೇಷನ್‌ ಟೆನ್ಷನ್‌ ಶುರುವಾಗಿದೆ. ಒಂಟಿ – ಜಂಟಿಗಳ ಪೈಕಿ ಒಬ್ಬರು ಅಥವಾ ಇಬ್ಬರು ಮನೆಯಿಂದ ಹೊರಬರುವುದು ಪಕ್ಕಾ ಆಗಿದೆ.
ಈ ವಾರ ಕಾವ್ಯ, ಗಿಲ್ಲಿ, ಅಮಿತ್‌, ಕರಿಬಸಪ್ಪ, ಅಭಿಷೇಕ್‌ , ಅಶ್ವಿನಿ ಧನುಷ್‌ ಹಾಗೂ ಮಲ್ಲಮ್ಮ ನಾಮಿನೇಟ್‌ ಆಗಿದ್ದರು. ಈ ಪೈಕಿ ಮೊದಲ ದಿನ ಮಲ್ಲಮ್ಮ ಅವರು ಸೇಫ್‌ ಆಗಿದ್ದಾರೆ. ಇನ್ನುಳಿದವರ ಏಳು ಮಂದಿಯಲ್ಲಿ ಒಬ್ಬರು ಅಥವಾ ಇಬ್ಬರು ಹೊರಗೆ ಹೋಗಲಿದ್ದಾರೆ.
ಸ್ಪರ್ಧಿಗಳ ವಿಚಾರಕ್ಕೆ ಬಂದರೆ ಕಾವ್ಯ – ಗಿಲ್ಲಿ ದೊಡ್ಮನೆಯಲ್ಲಿ ಮೊದಲ ವಾರ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಇನ್ನು ಅಭಿಷೇಕ್‌ – ಅಶ್ವಿನಿ ಅಷ್ಟಾಗಿ ಮನೆಯಲ್ಲಿ ಕಂಡಿಲ್ಲ. ಧನುಷ್‌ ಅವರು ಒಂದಷ್ಟು ಗಮನ ಸೆಳೆದಿದ್ದಾರೆ. ಆದರೆ ಜಂಟಿಗಳಾಗಿರುವ ಅಮಿತ್‌ – ಕರಿಬಸಪ್ಪ ಅವರು ಇಡೀ ವಾರ ಎಲ್ಲೂ ಕೂಡ ಅಷ್ಟಾಗಿ ಕಾಣಿಸಿಕೊಂಡಿಲ್ಲ.
ಬಹುಶಃ ಎಲಿಮಿನೇಷನ್‌ ವಿಚಾರದಲ್ಲಿ ಈ ಅಂಶ ಅಮಿತ್‌ – ಕರಿಬಸಪ್ಪ ಅವರಿಗೆ ಮುಳುವಾಗಬಹುದು. ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಟ್ರೆಂಡ್‌ ಪ್ರಕಾರ ಈ ವಾರ ಅಮಿತ್‌ – ಕರಿಬಸಪ್ಪ ಅವರು ದೊಡ್ಮನೆಯಿಂದ ಹೊರಗಡೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಈ ಬಾರಿ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಹೆಚ್ಚು:
ಈ ಸಲ ಮೂರನೇ ವಾರದಲ್ಲಿ ಒಂದು ಫಿನಾಲೆ ನಡೆಯಲಿದೆ. ಮೊದಲ ಫಿನಾಲಿಸ್ಟ್‌ ಆಗಿ ಕಾಕ್ರೋಚ್‌ ಸುಧಿ ಅವರು ಎಂಟ್ರಿ ಕೊಟ್ಟಿದ್ದಾರೆ. ಈ ಫಿನಾಲೆಗೂ ಮುನ್ನ ದೊಡ್ಮನೆಯಿಂದ ಸರಣಿ ಎಲಿಮಿನೇಷನ್‌ ನಡೆಯಲಿದೆ ಎನ್ನಲಾಗುತ್ತಿದೆ. ಎಲಿಮಿನೇಷನ್‌ ಆದವರ ಜಾಗಕ್ಕೆ ನಾಲ್ವರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬರಲಿದ್ದಾರೆ ಎನ್ನಲಾಗುತ್ತಿದೆ.

ಕಾಂತಾರ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಸಾವು!

TAGGED:BBK12: This weekthe unexpected contestants are eliminated from the Bigg Boss house
Share This Article
Facebook Twitter Copy Link Print
Previous Article ಕಾಂತಾರ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಸಾವು!
Next Article ಹಳ್ಳಿಯ ಈ ಪದ್ಧತಿ ವಿರುದ್ಧ ಸಿಡಿದೆದ್ದ Bigg Boss ಸ್ಪರ್ಧಿಗಳು; ಬದಲಾಯಿಸಿಕೊಳ್ರೀ ಎಂದ ಕಿಚ್ಚ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?