Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನೀಡುವಾಗ ಈ ಸಲಹೆ ಪಾಲಿಸುವಂತೆ ಸರ್ಕಾರ ಆದೇಶ
ಕರ್ನಾಟಕಪ್ರಮುಖ

ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನೀಡುವಾಗ ಈ ಸಲಹೆ ಪಾಲಿಸುವಂತೆ ಸರ್ಕಾರ ಆದೇಶ

Share
2 Min Read
SHARE

newsics.com

ಬೆಂಗಳೂರು: ವಿವಿಧ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ್ದಾರೆ. ಹೀಗಾಗಿ ಕೆಲ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ನಿಷೇಧಿಸಲಾಗಿದೆ. ಇತ್ತ ಕರ್ನಾಟಕದಲ್ಲಿ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ‌. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿದೆ.

ಇಂದು ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಸಾರ್ವಜನಿಕರು ಈ ಕೆಳಗಿನ ಕಾಪಾಡಲು, ಪೋಷಕರು, ಆರೈಕೆದಾರರು ಮತ್ತು ಮಾರ್ಗದರ್ಶನಗಳನ್ನು ಅನುಸರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.
1. ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್ ಗಳನ್ನು ನೀಡಬೇಡಿ.
2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್ ಗಳನ್ನು ನೀಡಬಾರದು.
2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುವುದು.
2. ಹಿರಿಯ ಮಕ್ಕಳಲ್ಲಿ,
ಕೆಮ್ಮಿನ ಸಿರಪ್ ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಬಳಸಬೇಕು.
ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಅನ್ನು ಬಳಸಿ.
ಬಹು ಔಷಧಿಗಳ ಸಂಯೋಜನೆ ಇರುವ ಸಿರಪ್ ಗಳನ್ನು ಉಪಯೋಗಿಸಬಾರದು.
3. ಸುರಕ್ಷಿತ ಮನೆಮದ್ದುಗಳು
ಹೆಚ್ಚಿನ ಸಂದರ್ಭಗಳಲ್ಲಿ, ಮಕ್ಕಳಲ್ಲಿ ಕೆಮ್ಮು ಮತ್ತು ಶೀತವು ಸೌಮ್ಯವಾಗಿರುತ್ತದೆ ಮತ್ತು ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ.
ಪೋಷಕರು ಮಕ್ಕಳಿಗೆ, ಸಾಕಷ್ಟು ದ್ರವಪದಾರ್ಥಗಳನ್ನು ನೀಡುವುದು
ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು ಪೌಷ್ಟಿಕ ಆಹಾರವನ್ನು ನೀಡುವ4. ಸ್ವಯಂ ಔಷಧೋಪಚಾರ ಮಾಡಬೇಡಿ
ವೈದ್ಯರ ಪ್ರಿಸ್ಕಿಪ್ಟನ್ ಇಲ್ಲದೆ ಕೆಮ್ಮಿನ ಸಿರಪ್ ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ.
ಈ ಹಿಂದೆ ಬಳಸಿ ಉಳಿದ ಔಷಧಿಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಿಗಳನ್ನು ಬಳಸುವುದನ್ನು ನಿಲ್ಲಿಸಿ.
• ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆಯನ್ನು ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ವರದಿ ಮಾಡಿ.
ಯಾವಾಗಲೂ ಔಷಧದ ಅವಧಿ ಮುಗಿಯುವ ದಿನಾಂಕಗಳನ್ನು (expiry date) ಪರಿಶೀಲಿಸಿ ಮತ್ತು ಲೇಬಲ್ ಗಳನ್ನು ಎಚ್ಚರಿಕೆಯಿಂದ ಓದಿ.
ನಿಮ್ಮ ಮಕ್ಕಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ:
ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ
ನಿರಂತರ ಅಥವಾ ಉಲ್ಬಣಗೊಳ್ಳುತ್ತಿರುವ ಕೆಮ್ಮು
ಅತಿಯಾದ ಜ್ವರ ಅಥವಾ ಆಹಾರ ತಿರಸ್ಕರಿಸುವುದು.
ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಔಷಧಿಗಳ ತರ್ಕಬದ್ಧ ಬಳಕೆಯನ್ನು ಉತ್ತೇಜಿಸಲು ಮತ್ತು ಕೆಮ್ಮು ಸಿರಪ್ ಗಳ ಅನುಚಿತ ಬಳಕೆಯಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಈ ಸಲಹೆಯನ್ನು ನೀಡಲಾಗಿದೆ ಎಂದಿದೆ.

Bihar election ಬಿಹಾರ ವಿಧಾನಸಭಾ ಚುನಾವಣೆಗೆ ದಿನ ನಿಗದಿ

TAGGED:Government orders to follow this advice when giving 'cough syrup' to children in the state
Share This Article
Facebook Twitter Copy Link Print
Previous Article Bihar election ಬಿಹಾರ ವಿಧಾನಸಭಾ ಚುನಾವಣೆಗೆ ದಿನ ನಿಗದಿ
Next Article Train romance ರೈಲಿನಲ್ಲಿ ಮತ್ತೆ ಯುವ ಜೋಡಿಯ ಪ್ರಣಯ! ಸಹ ಪ್ರಯಾಣಿಕರಿಗೆ ಮುಜುಗರ, ವೈರಲ್ ವೀಡಿಯೊ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?