ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನೀಡುವಾಗ ಈ ಸಲಹೆ ಪಾಲಿಸುವಂತೆ ಸರ್ಕಾರ ಆದೇಶ
newsics.com ಬೆಂಗಳೂರು: ವಿವಿಧ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ್ದಾರೆ. ಹೀಗಾಗಿ ಕೆಲ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ನಿಷೇಧಿಸಲಾಗಿದೆ. ಇತ್ತ ಕರ್ನಾಟಕದಲ್ಲಿ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಇಂದು ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಸಾರ್ವಜನಿಕರು … Continue reading ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನೀಡುವಾಗ ಈ ಸಲಹೆ ಪಾಲಿಸುವಂತೆ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed