Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಯಿಗೆ ಬಿಯರ್ ಕುಡಿಸಿದ ವ್ಯಕ್ತಿ, ವೈರಲ್ ವಿಡಿಯೋ ನೋಡಿ
ದೇಶವೈರಲ್

ನಾಯಿಗೆ ಬಿಯರ್ ಕುಡಿಸಿದ ವ್ಯಕ್ತಿ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಕೊಹಿಮಾ: ವ್ಯಕ್ತಿಯೊಬ್ಬ ನಾಯಿಗೆ ಬಿಯರ್ ಕುಡಿಸಿದ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.

ನಾಗಾಲ್ಯಾಂಡ್‌ನಲ್ಲಿ ಈ ಘಟನೆ ನಡೆದಿದ್ದು, ಈತನ ಕೃತ್ಯಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ. ಕೂಡಲೇ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವಿಡಿಯೊದಲ್ಲಿ, ಆ ವ್ಯಕ್ತಿ ನಾಯಿಯ ಬಾಯಿಯನ್ನು ತೆರೆದು ಅದರ ಗಂಟಲಿಗೆ ಬಿಯರ್ ಸುರಿಯುವುದನ್ನು ಮತ್ತು ಬಲವಂತವಾಗಿ ಬಾಯಿ ಮುಚ್ಚುವುದನ್ನು ಕಾಣಬಹುದು. ನಾಯಿಯು ತೊಂದರೆಗೀಡಾಗಿರುವುದು, ಕಷ್ಟಪಡುವುದನ್ನು ವಿಡಿಯೊದಲ್ಲಿ ಗಮನಿಸಬಹುದು. ಒಂದು ಹಂತದಲ್ಲಿ, ಮದ್ಯ ಕುಡಿದು ಅದರ ರುಚಿ ಹಗಾಊ ವಾಸನೆ ತಾಳಲಾರದೆ ಅದು ವಾಂತಿ ಮಾಡುವ ಪರಿಸ್ಥಿತಿಯಲ್ಲಿರುವಂತೆ ತೋರುತ್ತದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಾಣಿ ಪ್ರಿಯರು ನಾಯಿಯ ಬಗ್ಗೆ ತೋರಿಸಲಾದ ಸಹಾನುಭೂತಿಯ ಕೊರತೆಯ ಬಗ್ಗೆ ಆಘಾತ ಮತ್ತು ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಇಲ್ಲಿಯವರೆಗೆ, ಆ ವ್ಯಕ್ತಿಯ ವಿರುದ್ಧ ಯಾವುದೇ ಬಂಧನ ಅಥವಾ ಅಧಿಕೃತ ಕ್ರಮ ಕೈಗೊಂಡ ಬಗ್ಗೆ ಯಾವುದೇ ವರದಿಗಳು ಬಂದಿಲ್ಲ.

ನಾಗಾಲ್ಯಾಂಡ್‌ನಲ್ಲಿ, ಕೊಹಿಮಾ ಆಡಳಿತವು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ಅನುಸಾರವಾಗಿ ಬೀದಿ ನಾಯಿಗಳು ಸೇರಿದಂತೆ ಪ್ರಾಣಿಗಳನ್ನು ಕೊಲ್ಲುವುದರ ವಿರುದ್ಧ ಎಚ್ಚರಿಕೆಗಳನ್ನು ನೀಡಿದೆ. ಇದನ್ನು ಉಲ್ಲಂಘಿಸುವವರು ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಒಳಪಡುತ್ತಾರೆ.

https://www.instagram.com/reel/DPY_q4TgVYj/?igsh=dWpvajQyNDNrNHJu

TAGGED:Man gives beer to dogwatch viral video
Share This Article
Facebook Twitter Copy Link Print
Previous Article ಈ ವಿಟಮಿನ್ ಕೊರತೆಯು ನಿದ್ರಾಹೀನತೆಗೆ ಕಾರಣವಾಗಬಹುದು
Next Article Ladakh: ಸೋನಮ್‌ ವಾಂಗ್ಚುಕ್‌ ಬಂಧನ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?