Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಕಪಟ್ಟಿಯಲ್ಲಿ ತನ್ನ ಬದಲಿಗೆ ಸ್ವಾಮೀಜಿ ಫೋಟೋ, ದಂಗಾದ ವಿದ್ಯಾರ್ಥಿ!
ಕರ್ನಾಟಕಪ್ರಮುಖ

ಅಂಕಪಟ್ಟಿಯಲ್ಲಿ ತನ್ನ ಬದಲಿಗೆ ಸ್ವಾಮೀಜಿ ಫೋಟೋ, ದಂಗಾದ ವಿದ್ಯಾರ್ಥಿ!

Share
1 Min Read
SHARE

newsics.com

ಬಳ್ಳಾರಿ: ಅಂಕಪಟ್ಟಿಯಲ್ಲಿ ವಿದ್ಯಾರ್ಥಿ ಭಾವ ಚಿತ್ರ ಹಾಕುವ ಬದಲು ಸ್ವಾಮೀಜಿಯೊಬ್ಬರ ಫೋಟೋ ಹಾಕಲಾಗಿದೆ. ಈ ಮಾರ್ಕ್ಸ್ ಕಾರ್ಡ್ ನೋಡಿದ ದೇವರಾಜ್‌ ಮೂಲಿಮನಿ ಎಂಬ ವಿದ್ಯಾರ್ಥಿಯೇ ದಂಗಾಗಿ ಹೋಗಿದ್ದಾನೆ. ಇಂತಹದೊಂದು ಘಟನೆ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಅಡಿ ಬರುವ ಕೊಪ್ಪಳದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ನಡೆದಿದೆ.
ಈ ದೇವರಾಜ್‌ ಮೂಲಿಮನಿ ಓದುತ್ತಿರುವ ಕೊಪ್ಪಳದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ವಿಜಯನಗರ ಶ್ರೀಕೃಷ್ಣ ದೇವರಾಯ ವಿವಿ ವ್ಯಾಪ್ತಿಗೆ ಬರುತ್ತದೆ. ಈ ವಿದ್ಯಾರ್ಥಿಯು ಆನ್‌ಲೈನ್‌ ಮೂಲಕ ಅಂಕಪಟ್ಟಿಗಾಗಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆಗೆ ಅರ್ಜಿ ಸಲ್ಲಿಸಿದ್ದ.

ಕೆಲ ದಿನಗಳ ಬಂದ ಅಂಕಪಟ್ಟಿ ನೋಡಿದ ದೇವರಾಜ್ಗೆ ಆಘಾತವಾಗಿತ್ತು. ಅವನ ಫೋಟೋ ಬದಲು ಸ್ವಾಮೀಜಿಯೊಬ್ಬರ ಫೋಟ್ ಅಂಕಪಟ್ಟಿಯಲ್ಲಿತ್ತು.

ಈ ಬಗ್ಗೆ ವಿಜಯನ ಶ್ರೀಕೃಷ್ಣ ದೇವರಾಯ ವಿವಿ ಮೌಲ್ಯಮಾಪನ‌ ಕುಲಸಚಿವ ಎನ್ಎಂ ಸಾಲಿ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿಯ ಮಾಹಿತಿ ಆನ್ಲೈನ್ ಮೂಲಕ ಯುಯುಸಿಎಂಎಸ್ನಲ್ಲಿ ವಿದ್ಯಾರ್ಥಿಯೇ ಹಾಗೆ ಹಾಕಿದ್ದ. ನಾವು ಅದರ ಪರಿಶೀಲನೆ ಮಾಡಲ್ಲ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆಯಿಂದಲೇ ಮಾರ್ಕ್ಸ್ ಕಾರ್ಡ್ ನಮಗೆ ಬರುತ್ತೆ. ಆ ಬಳಿಕ ನಾವು ಪ್ರಿಂಟ್ ಮಾಡಿ ಅವರಿಗೆ ಕೊಡೋದಷ್ಟೇ ನಮ್ಮ ಕೆಲಸ ಎಂದಿದ್ದಾರೆ.

ತಪ್ಪಾಗಿದ್ದರೆ ಮತ್ತೆ ಅದೇ ವಿದ್ಯಾರ್ಥಿ ತನ್ನ ಸರಿಯಾದ ಮಾಹಿತಿಯನ್ನ ಯುಯುಸಿಎಂಎಸ್ನಲ್ಲಿ ಹಾಕಬೇಕು. ಇದು ಕೇವಲ ಈ ವಿದ್ಯಾರ್ಥಿಯ ಸಮಸ್ಯೆಯಲ್ಲ, ಇನ್ನು ಕೆಲವರು ಸೆಲ್ಫಿ ಫೋಟೋ ಮತ್ತೆ ಕೆಲವರು ಗೂಗಲ್ ಫೋಟೋ ಹಾಕಿದ್ದಾರೆ. ಆನ್ಲೈನ್ ಮೂಲಕ ಹಾಕಿದ ಮಾಹಿತಿ ನಮಗೆ ತಿಳಿಯುವುದು ಮಾರ್ಕ್ಸ್ ಕಾರ್ಡ್ ಬಂದ ಬಳಿಕವೇ ಎಂದರು.

ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?

TAGGED:student of the riot!Swamiji's photo in place of his own on the marksheet
Share This Article
Facebook Twitter Copy Link Print
Previous Article ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?
Next Article Gold and Silver ಶೀಘ್ರದಲ್ಲೇ ಬೆಳ್ಳಿ, ಬಂಗಾರ ದರ ತೀವ್ರ ಕುಸಿತ: ಜಾಗತಿಕ ತಜ್ಞ ಗೋಯೆಲ್ ಭವಿಷ್ಯ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?