ಅಂಕಪಟ್ಟಿಯಲ್ಲಿ ತನ್ನ ಬದಲಿಗೆ ಸ್ವಾಮೀಜಿ ಫೋಟೋ, ದಂಗಾದ ವಿದ್ಯಾರ್ಥಿ!
newsics.com ಬಳ್ಳಾರಿ: ಅಂಕಪಟ್ಟಿಯಲ್ಲಿ ವಿದ್ಯಾರ್ಥಿ ಭಾವ ಚಿತ್ರ ಹಾಕುವ ಬದಲು ಸ್ವಾಮೀಜಿಯೊಬ್ಬರ ಫೋಟೋ ಹಾಕಲಾಗಿದೆ. ಈ ಮಾರ್ಕ್ಸ್ ಕಾರ್ಡ್ ನೋಡಿದ ದೇವರಾಜ್ ಮೂಲಿಮನಿ ಎಂಬ ವಿದ್ಯಾರ್ಥಿಯೇ ದಂಗಾಗಿ ಹೋಗಿದ್ದಾನೆ. ಇಂತಹದೊಂದು ಘಟನೆ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಅಡಿ ಬರುವ ಕೊಪ್ಪಳದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ನಡೆದಿದೆ. ಈ ದೇವರಾಜ್ ಮೂಲಿಮನಿ ಓದುತ್ತಿರುವ ಕೊಪ್ಪಳದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ವಿಜಯನಗರ ಶ್ರೀಕೃಷ್ಣ ದೇವರಾಯ ವಿವಿ ವ್ಯಾಪ್ತಿಗೆ ಬರುತ್ತದೆ. ಈ … Continue reading ಅಂಕಪಟ್ಟಿಯಲ್ಲಿ ತನ್ನ ಬದಲಿಗೆ ಸ್ವಾಮೀಜಿ ಫೋಟೋ, ದಂಗಾದ ವಿದ್ಯಾರ್ಥಿ!
Copy and paste this URL into your WordPress site to embed
Copy and paste this code into your site to embed