ಎಲ್ಲರನ್ನೂ ಹೊರಗೆ ಹಾಕ್ತೀನಿ; ರಕ್ಷಿತಾ ಶೆಟ್ಟಿ ಅವತಾರಕ್ಕೆ ಮನೆಮಂದಿ ಶಾಕ್

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು: ಬಿಗ್‌ ಬಾಸ್‌ ಕನ್ನಡ -12 ರ ಮನೆಯಿಂದ ಮೊದಲ ದಿನವೇ ಹೊರಬಿದ್ದಿದ ಕರಾವಳಿಯ ರಕ್ಷಿತಾ ಶೆಟ್ಟಿ ಮತ್ತೆ ಬಿಗ್‌ ಬಾಸ್‌ ಮನೆಯೊಳಗೆ ಕಾಲಿಟ್ಟಿದ್ದಾರೆ. ಈ ಸಲ ರಕ್ಷಿತಾ ಅವರು ಜಾಣ್ಮೆಯಿಂದ ಹೆಜ್ಜೆಯಿಟ್ಟಿದ್ದು, ತನ್ನನ್ನು ಹೊರಗೆ ಹಾಕಿದವರ ಮೇಲೆಯೇ ಗರಂ ಆಗಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಬಿಗ್‌ ಬಾಸ್‌ ಮನೆಗೆ ಒಂಟಿಯಾಗಿ ಎಂಟ್ರಿ ಕೊಟ್ಟಿದ್ದರು. ಮಾಳು ನಿಪನಾಳ, ಸ್ಪಂದನಾ ಸೋಮಣ್ಣ ಜತೆ … Continue reading ಎಲ್ಲರನ್ನೂ ಹೊರಗೆ ಹಾಕ್ತೀನಿ; ರಕ್ಷಿತಾ ಶೆಟ್ಟಿ ಅವತಾರಕ್ಕೆ ಮನೆಮಂದಿ ಶಾಕ್