Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂತಾರ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಸಾವು!
ಕರ್ನಾಟಕಪ್ರಮುಖ

ಕಾಂತಾರ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಸಾವು!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಾಯಚೂರು: ಕಾಂತಾರಾ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ನಡೆದಿದೆ.

ಮಸ್ಕಿ ಪಟ್ಟಣದ ಹೊರ ವಲಯದಲ್ಲಿ ಈಜಲು ಹೋಗಿದ್ದ ಮುದಗಲ್ ಪಟ್ಟಣದ ವೆಂಕಟೇಶ(28), ಯಲ್ಲಾಲಿಂಗ(28) ಮೃತಪಟ್ಟಿದ್ದಾರೆ.

ಮುದುಗಲ್ ನಿಂದ ಮಸ್ಕಿಗೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ನೋಡಲು ಬಂದಿದ್ದರು. ಮಧ್ಯಾಹ್ನದ ಪ್ರದರ್ಶನಕ್ಕೆ ಟಿಕೆಟ್ ಸಿಗದ ಕಾರಣ ನಾಲೆಯಲ್ಲಿ ಈಜಲು ಹೋಗಿದ್ದರು.

ಈಜು ಬಾರದಿದ್ದ ಕಾರಣ ನಾಲೆಯಲ್ಲಿ ಯಲ್ಲಾಲಿಂಗ ಕೊಚ್ಚಿ ಹೋಗಿದ್ದಾನೆ. ಆತನ ರಕ್ಷಣೆ ಮಾಡಲು ಹೋಗಿ ವೆಂಕಟೇಶನೂ ಸಾವನ್ನಪ್ಪಿದ್ದಾನೆ. ಸಿರವಾರ ಬಳಿ ವೆಂಕಟೇಶ, ಯಲ್ಲಾಲಿಂಗ ಶವಗಳು ಪತ್ತೆಯಾಗಿವೆ. ರಾಯಚೂರು ಜಿಲ್ಲೆ ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಲ್ಲರನ್ನೂ ಹೊರಗೆ ಹಾಕ್ತೀನಿ; ರಕ್ಷಿತಾ ಶೆಟ್ಟಿ ಅವತಾರಕ್ಕೆ ಮನೆಮಂದಿ ಶಾಕ್

TAGGED:Two youths who went to see Kantara movie die!
Share This Article
Facebook Twitter Copy Link Print
Previous Article ಎಲ್ಲರನ್ನೂ ಹೊರಗೆ ಹಾಕ್ತೀನಿ; ರಕ್ಷಿತಾ ಶೆಟ್ಟಿ ಅವತಾರಕ್ಕೆ ಮನೆಮಂದಿ ಶಾಕ್
Next Article BBK12: ಈ ವಾರ ನಿರೀಕ್ಷೆ ಮಾಡದ ಸ್ಪರ್ಧಿಗಳೇ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?