Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೀರೆಯಲ್ಲಿ ಜೋಕಾಲಿ ಆಡಲು ಹೋಗಿ ದುರಂತ ಅಂತ್ಯ ಕಂಡ ಬಾಲಕ
ಕರ್ನಾಟಕ

ಸೀರೆಯಲ್ಲಿ ಜೋಕಾಲಿ ಆಡಲು ಹೋಗಿ ದುರಂತ ಅಂತ್ಯ ಕಂಡ ಬಾಲಕ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾವೇರಿ : ಸೀರೆಯಲ್ಲಿ ಜೋಕಾಲಿ ಆಡಲು ಹೋದ ಬಾಲಕನೊಬ್ಬ ದುರಂತ ಅಂತ್ಯ ಕಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ.

ರಾಣೆಬೆನ್ನೂರು ತಾಲ್ಲೂಕಿನ ಕೂನಬೇವು ಗ್ರಾಮದ ಮನೆಯೊಂದರಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ರಾಹುಲ್ ಮಲ್ಲಿಕಾರ್ಜುನ ಬಾವಿಹಳ್ಳಿ (16) ಎಂಬ ಬಾಲಕ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ತೆಲಗಿ ಗ್ರಾಮದ ರಾಹುಲ್, ಕೂನಬೇವು ಗ್ರಾಮದಲ್ಲಿರುವ ಅಜ್ಜ ರಾಮಣ್ಣ ತಂಡೂರ ಅವರ ಮನೆಗೆ ಬಂದಿದ್ದ, ಅಜ್ಜ ರಾಮಣ್ಣ ಅವರ ಮನೆಯ ಮೇಲಿನ ಮಹಡಿಯಲ್ಲಿ ಸೀರೆಯಿಂದ ಜೋಕಾಲಿ ಕಟ್ಟಲಾಗಿತ್ತು. ಅದರಲ್ಲಿ ಕುಳಿತು ರಾಹುಲ್ ಆಟವಾಡುತ್ತಿದ್ದ ವೇಳೆ ಜೋಕಾಲಿಯ ಸೀರೆ, ರಾಹುಲ್ನ ಕುತ್ತಿಗೆಗೆ ಸುತ್ತಿಕೊಂಡಿತ್ತು. ಅದರಿಂದ ಬಿಡಿಸಿಕೊಳ್ಳಲು ಸಾಧ್ಯವಾಗದೇ ಬಾಲಕನಿಗೆ ಉಸಿರುಗಟ್ಟಿತ್ತು. ಪ್ರಜ್ಞೆ ತಪ್ಪಿದ್ದ ಆತನನ್ನು ಪೋಷಕರು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ರಾಣೆಬೆನ್ನೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

TAGGED:#hasana #boy #jockey #saree #tragicend
Share This Article
Facebook Twitter Copy Link Print
Previous Article ಗಿಫ್ಟ್ ಸಿಕ್ಕ ಕಾರನ್ನು ಭಾರತಕ್ಕೆ ತರಲ್ವಾ ಅಭಿಷೇಕ್ ಶರ್ಮಾ?
Next Article ಧರ್ಮಾಧಿಕಾರಿ ಮುಂದೆ ಕ್ಷಮೆ ಕೇಳ್ತೀನಿ -ಕಣ್ಣೀರಿಟ್ಟ ಸುಜಾತಾ ಭಟ್

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?