Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟಿಗೆ ಲೈಂಗಿಕ ಕಿರುಕುಳ ಆರೋಪ: ನಟ, ನಿರ್ದೇಶಕ ಹೇಮಂತ್ ಅರೆಸ್ಟ್
ಕರ್ನಾಟಕಮನರಂಜನೆ

ನಟಿಗೆ ಲೈಂಗಿಕ ಕಿರುಕುಳ ಆರೋಪ: ನಟ, ನಿರ್ದೇಶಕ ಹೇಮಂತ್ ಅರೆಸ್ಟ್

Share
1 Min Read
SHARE

Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಟ, ನಿರ್ದೇಶಕ ಮತ್ತು ನಿರ್ಮಾಪಕ ಹೇಮಂತ್ ಅವರನ್ನು ಬಂಧಿಸಲಾಗಿದೆ.

 

ಸಂಭಾವನೆ ಕೂಡ ನೀಡದೆ ನಟಿಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದ್ದು, ಬೆಂಗಳೂರಿನ ರಾಜಾಜಿನಗರ ಠಾಣೆ ಪೊಲೀಸರು ಹೇಮಂತ್ ಅವರನ್ನು ಬಂಧಿಸಿದ್ದಾರೆ. 2022 ರಲ್ಲಿ ನಟಿಗೆ ನಟ ಹೇಮಂತ್ ಪರಿಚಯವಾಗಿದ್ದರು. ಚಿತ್ರದಲ್ಲಿ ನಟಿಗೆ ಅವಕಾಶ ನೀಡಿ ಕಿರುಕುಳ ನೀಡಿದ್ದಾರೆ. ಎರಡು ಲಕ್ಷ ರೂಪಾಯಿ ಸಂಬಾವನೆ ನೀಡುವುದಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಮುಂಗಡವಾಗಿ 60 ಸಾವಿರ ರೂಪಾಯಿಯನ್ನು ಹೇಮಂತ್ ನೀಡಿದ್ದರು. ಚಿತ್ರೀಕರಣ ತಡವಾಗಿದ್ದಕ್ಕೆ ನಟಿ ಬೇಸರಗೊಂಡಿದ್ದರು. ಅಶ್ಲೀಲ ಬಟ್ಟೆ ತೊಡಲು ಒತ್ತಾಯಿಸಿದ್ದರು ಎನ್ನಲಾಗಿದೆ.

 

ಲೈಂಗಿಕ ಕಿರುಕುಳ ನೀಡಿದ್ದು, ಸಂಭಾವನೆ ನೀಡದೇ ವಂಚಿಸಿರುವುದಾಗಿ ನಟಿ ದೂರು ನೀಡಿದ್ದು, ಹೇಮಂತ್ ನನ್ನು ಪೊಲೀಸರು ಬಂಧಿಸಿದ್ದಾರೆ.

TAGGED:#Actor #director #Hemanth #arrested #sexual #harassment #actress
Share This Article
Facebook Twitter Copy Link Print
Previous Article GOOD MORNING Today’s Horoscope ಇಂದಿನ ರಾಶಿ ಭವಿಷ್ಯ, 07-10-2025, ಮಂಗಳವಾರ, ಹಣಕಾಸಿನ ಏರಿಳಿತ
Next Article ಬಸ್ ಹರಿದು ಮೂವರು ಸಾವು, ನಾಲ್ವರಿಗೆ ಗಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?