Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ ಬಾರಿಗೆ ಲಾಟರಿ ಖರೀದಿಸಿದ್ದ ಕೇರಳದ ವ್ಯಕ್ತಿಗೆ 25 ಕೋಟಿ ರೂ. ಬಹುಮಾನ
ದೇಶ

ಮೊದಲ ಬಾರಿಗೆ ಲಾಟರಿ ಖರೀದಿಸಿದ್ದ ಕೇರಳದ ವ್ಯಕ್ತಿಗೆ 25 ಕೋಟಿ ರೂ. ಬಹುಮಾನ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಆಲಪ್ಪುಳ: ಇದೇ ಮೊದಲ ಬಾರಿಗೆ ಲಾಟರಿ ಖರೀದಿಸಿದ್ದ ಕೇರಳ ವ್ಯಕ್ತಿಯೊಬ್ಬರಿಗೆ ಭರ್ಜರಿ 25 ಕೋಟಿ ರೂಪಾಯಿ ಬಹುಮಾನ ಬಂದಿದೆ.

 

ಕೇರಳದ ತಿರುವೋಣಂ ಬಂಪರ್ ಲಾಟರಿ ಈ ಬಾರಿ ಆಲಪ್ಪುಳ ನಿವಾಸಿ ಶರತ್ ನಾಯರ್ ಎಂಬುವರಿಗೆ ಒಲಿದಿದೆ. ಅವರು 25 ಕೋಟಿ ರೂಪಾಯಿ ಬಂಪರ್ ಬಹುಮಾನ ಪಡೆದುಕೊಂಡಿದ್ದಾರೆ.

 

ಮೊದಲ ಬಾರಿಗೆ ಶರತ್ ನಾಯರ್ ತಿರುವೋಣ ಬಂಪರ್ ಲಾಟರಿ ಖರೀದಿಸಿದ್ದರು. ಅಕ್ಟೋಬರ್ 3ರಂದು ಲಾಟರಿ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಶರತ್ ನಾಯರ್ ಖರೀದಿಸಿದ ಲಾಟರಿ ಟಿಕೆಟ್ ಗೆ 25 ಕೋಟಿ ರೂ. ಬಂಪರ್ ಬಹುಮಾನ ಬಂದಿದೆ.

 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶರತ್ ನಾಯರ್, ಮೊದಲ ಬಾರಿಗೆ ಲಾಟರಿ ಖರೀದಿಸಿದ್ದೆ. ನಾನು ಗೆಲ್ಲುತ್ತೇನೆ ಎಂದುಕೊಂಡಿರಲಿಲ್ಲ. ಫಲಿತಾಂಶ ಬಂದ ದಿನ ಮೂರು ಬಾರಿ ಪರಿಶೀಲನೆ ನಡೆಸಿದೆ. ನಂತರ ಎಸ್‌ಬಿಐ ನಲ್ಲಿ ಹಣ ಪಡೆದುಕೊಂಡಿದ್ದಾಗಿ ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ಜಾತಿ ಗಣತಿಅವಧಿ ವಿಸ್ತರಣೆ – ಶಿಕ್ಷಕರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1ರವರೆಗೆ ಶಾಲೆ, ಬಳಿಕ ಸಮೀಕ್ಷೆ ಕಾರ್ಯ
Next Article ಮುಂಬೈ ಪೊಲೀಸರಿಂದ ನಟಿ ಶಿಲ್ಪಾ ಶೆಟ್ಟಿ –ರಾಜ್ ಕುಂದ್ರಾ ದಂಪತಿ ವಿಚಾರಣೆ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?