ಮೊದಲ ಬಾರಿಗೆ ಲಾಟರಿ ಖರೀದಿಸಿದ್ದ ಕೇರಳದ ವ್ಯಕ್ತಿಗೆ 25 ಕೋಟಿ ರೂ. ಬಹುಮಾನ

Newsics_Kannada  Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಆಲಪ್ಪುಳ: ಇದೇ ಮೊದಲ ಬಾರಿಗೆ ಲಾಟರಿ ಖರೀದಿಸಿದ್ದ ಕೇರಳ ವ್ಯಕ್ತಿಯೊಬ್ಬರಿಗೆ ಭರ್ಜರಿ 25 ಕೋಟಿ ರೂಪಾಯಿ ಬಹುಮಾನ ಬಂದಿದೆ.   ಕೇರಳದ ತಿರುವೋಣಂ ಬಂಪರ್ ಲಾಟರಿ ಈ ಬಾರಿ ಆಲಪ್ಪುಳ ನಿವಾಸಿ ಶರತ್ ನಾಯರ್ ಎಂಬುವರಿಗೆ ಒಲಿದಿದೆ. ಅವರು 25 ಕೋಟಿ ರೂಪಾಯಿ ಬಂಪರ್ ಬಹುಮಾನ ಪಡೆದುಕೊಂಡಿದ್ದಾರೆ.   ಮೊದಲ ಬಾರಿಗೆ ಶರತ್ ನಾಯರ್ ತಿರುವೋಣ ಬಂಪರ್ ಲಾಟರಿ ಖರೀದಿಸಿದ್ದರು. ಅಕ್ಟೋಬರ್ … Continue reading ಮೊದಲ ಬಾರಿಗೆ ಲಾಟರಿ ಖರೀದಿಸಿದ್ದ ಕೇರಳದ ವ್ಯಕ್ತಿಗೆ 25 ಕೋಟಿ ರೂ. ಬಹುಮಾನ