ಜಾತಿ ಗಣತಿಅವಧಿ ವಿಸ್ತರಣೆ – ಶಿಕ್ಷಕರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1ರವರೆಗೆ ಶಾಲೆ, ಬಳಿಕ ಸಮೀಕ್ಷೆ ಕಾರ್ಯ

Newsics_Kannada  Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಗಡುವು ಅಕ್ಟೋಬರ್ 7ಕ್ಕೆ ಮುಕ್ತಾಯವಾಗಲಿದ್ದು, ಅದನ್ನು ಐದು ದಿನ ವಿಸ್ತರಿಸಲಾಗಿದೆ. ಅಕ್ಟೋಬರ್ 12 ರವರೆಗೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.   ಸಮೀಕ್ಷೆಗೆ ಈ ಮೊದಲು ನಿಗದಿಪಡಿಸಿದ್ದ ಗಡುವು ಮಂಗಳವಾರಕ್ಕೆ ಮುಕ್ತಾಯವಾಗಲಿದೆ. ಅಕ್ಟೋಬರ್ 6ರವರೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊರತುಪಡಿಸಿ 1.15 ಕೋಟಿ ಕುಟುಂಬಗಳ … Continue reading ಜಾತಿ ಗಣತಿಅವಧಿ ವಿಸ್ತರಣೆ – ಶಿಕ್ಷಕರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1ರವರೆಗೆ ಶಾಲೆ, ಬಳಿಕ ಸಮೀಕ್ಷೆ ಕಾರ್ಯ