Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾಪ್ಟರ್ 1 ಅಬ್ಬರದ ಕಲೆಕ್ಷನ್ – 4 ದಿನದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ?
ಕರ್ನಾಟಕಮನರಂಜನೆ

ಚಾಪ್ಟರ್ 1 ಅಬ್ಬರದ ಕಲೆಕ್ಷನ್ – 4 ದಿನದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ?

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್‌ನ ಬ್ಲಾಕ್‌ಬಸ್ಟರ್ ಕಾಂತಾರ ಅಧ್ಯಾಯ 1ಕ್ಕೆ ಅತ್ಯುತ್ತಮ ಆರಂಭ ಸಿಕ್ಕಿದೆ. ವಾರಾಂತ್ಯದ ನಂತರ ಕರ್ನಾಟಕದಲ್ಲಿ ಬಾಕ್ಸ್ ಆಫೀಸ್‌ ದಾಖಲೆಗಳನ್ನು ಮುರಿದಿದೆ. ರಿಷಬ್ ಶೆಟ್ಟಿ ಬರೆದು, ನಟಿಸಿ, ನಿರ್ದೇಶಿಸಿದ ಈ ದೈವಿಕ ಆಕ್ಷನ್ ಥ್ರಿಲ್ಲರ್ ಚಿತ್ರ ರಾಜ್ಯದಲ್ಲಿ ಯಶ್ ನಟನೆಯ ಕೆಜಿಎಫ್ ಅಧ್ಯಾಯ 2 ಅನ್ನು ಸೋಲಿಸಿ ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಖ್ಯಾತಿಗೆ ಭಾಜನವಾಗಿದೆ.

 

ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ದಸರಾ ಹಬ್ಬದಂದು ಬಿಡುಗಡೆಯಾದ ಕಾಂತಾರ ಅಧ್ಯಾಯ 2 ರಾಜ್ಯದಲ್ಲಿ 20 ಕೋಟಿಗೂ ಹೆಚ್ಚು ಗಳಿಕೆ ದಾಖಲಿಸಿತ್ತು. ವರ್ಲ್ಡ್ ವೈಡ್ ಇವತ್ತಿಗೂ ಸಿನಿಮಾಗೆ ಭರ್ಜರಿ ಬೇಡಿಕೆಯಿದ್ದು, ಎಲ್ಲೆಡೆ ಹೌಸ್ ಫುಲ್‌ ಪ್ರದರ್ಶನ ಕಾಣುತ್ತಿದೆ. ಸದ್ಯಕ್ಕೆ ಚಿತ್ರತಂಡ ನಾರ್ಥ್ ಇಂಡಿಯಾದ ಪ್ರವಾಸದಲ್ಲಿದ್ದು, ಅದ್ಭುತ ರೆಸ್ಪಾನ್ಸ್ ಕೇಳಿ ಬರ್ತಿದೆ. ಕಾಂತಾರ ಭಾಗ-2 ಸಿನಿಮಾ ಸುಮಾರು 16 ಕೋಟಿ ರೂಪಾಯಿನಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ ಇದು ಒಟ್ಟು 400 ಕೋಟಿ ರೂಪಾಯಿಗಳನ್ನು ಗಳಿಸಿತ್ತು. ಇದೀಗ ಕಾಂತಾರ ಪ್ರೀಕ್ವೆಲ್​ ಅಂದಾಜು 125 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗಿದ್ದು ದೊಡ್ಡ ಮೊತ್ತದಲ್ಲೇ ಹಣ ಗಳಿಕೆ ಮಾಡುತ್ತಿದೆ.

 

TAGGED:#kanthara #film #realase #hombale #rishabshetty
Share This Article
Facebook Twitter Copy Link Print
Previous Article ಕರ್ನಾಟಕದಲ್ಲೂ ಕಳಪೆ ಕೆಮ್ಮು ಔಷಧ ಪತ್ತೆ – ಆರೋಗ್ಯ ಇಲಾಖೆ ವರದಿ
Next Article ಬಿಗ್ ಬಾಸ್ ಗೆ ಮತ್ತೆ ಸಂಕಷ್ಟ : ಪೊಲೀಸರ ಅನುಮತಿ ಪಡೆಯದೆ ಬಿಗ್ ಬಾಸ್ 12 ಆರಂಭ – ನೋಟೀಸ್ ಜಾರಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?