Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಕ್ತಿ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದೇಶಪ್ರಮುಖ

ಶಕ್ತಿ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್

Share
1 Min Read
SHARE

Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com

ಬೆಂಗಳೂರು : ಶಕ್ತಿ ಚಂಡಮಾರುತ ಹಿನ್ನಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿಇಂದಿನಿಂದ ಅ.12ರವರೆಗೆ   ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.

ಇದೇ ವೇಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಅ.8ರಿಂದ 10ರವರೆಗೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.

TAGGED:#Heavy #rain #alert #banglore #IMD
Share This Article
Facebook Twitter Copy Link Print
Previous Article ಬಸ್ ಹರಿದು ಮೂವರು ಸಾವು, ನಾಲ್ವರಿಗೆ ಗಾಯ
Next Article ಜಾತಿ ಗಣತಿಅವಧಿ ವಿಸ್ತರಣೆ – ಶಿಕ್ಷಕರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1ರವರೆಗೆ ಶಾಲೆ, ಬಳಿಕ ಸಮೀಕ್ಷೆ ಕಾರ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?