ಶಕ್ತಿ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು : ಶಕ್ತಿ ಚಂಡಮಾರುತ ಹಿನ್ನಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿಇಂದಿನಿಂದ ಅ.12ರವರೆಗೆ   ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ. ಇದೇ ವೇಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಅ.8ರಿಂದ 10ರವರೆಗೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, … Continue reading ಶಕ್ತಿ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್