Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣ -ಎಸ್‌ಐಟಿಯಿಂದ ತನಿಖೆಗೆ ಹೈಕೋರ್ಟ್ ಆದೇಶ
ದೇಶ

ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣ -ಎಸ್‌ಐಟಿಯಿಂದ ತನಿಖೆಗೆ ಹೈಕೋರ್ಟ್ ಆದೇಶ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕೇರಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 4.5 ಕೆ.ಜಿ. ಯಷ್ಟು ಚಿನ್ನ ನಾಪತ್ತೆಯಾದ ಕೇಸ್ ಬಗ್ಗೆ ಎಸ್‌ಐಟಿ ಯಿಂದ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ. ದೇವಾಲಯಕ್ಕೆ ದಾನ ನೀಡಿದ್ದ ಚಿನ್ನದ ಪೈಕಿ 4.5 ಕೆಜಿ ಯಷ್ಟು ಚಿನ್ನ ಹೇಗೆ ಕಾಣೆಯಾಯಿತು ಎಂಬ ಬಗ್ಗೆ ಈಗ ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ದೇವಾಲಯದ ಬಾಗಿಲುಗಳಿಗೆ ಚಿನ್ನದ ಪ್ಲೇಟ್ ಗಳನ್ನು ಹಾಕಲಾಗಿತ್ತು. ಹೊಸ ಚಿನ್ನದ ಲೇಪನಕ್ಕಾಗಿ ಚಿನ್ನದ ಪ್ಲೇಟ್ ಗಳನ್ನು ತೆಗೆಯಲಾಗಿತ್ತು. ಬಳಿಕ ಮತ್ತೆ ತಂದಾಗ 4.5 ಕೆ.ಜಿ. ಯಷ್ಟು ತೂಕ ಕಡಿಮೆ ಇತ್ತು.

ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯದ ಚಿನ್ನ ಕದ್ದವರಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಬಗ್ಗೆ ತನಿಖೆ ನಡೆಸಲು ಕೇರಳ ಹೈಕೋರ್ಟ್ ಎಡಿಜಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದೆ.

TAGGED:#HighCourt #SIT #investigate #missing #goldcase #Sabarimala
Share This Article
Facebook Twitter Copy Link Print
Previous Article ಬಿಗ್ ಬಾಸ್ ಕಾರ್ಯಕ್ರಮ ಅರ್ಧಕ್ಕೇ ನಿಲ್ಲುತ್ತಾ? ಮನೆ ನಿರ್ಮಾಣಕ್ಕೆ ಆಗಿರುವ ಖರ್ಚು ಎಷ್ಟು?
Next Article ಬಾಸ್‌ ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ – ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳು ಅಜ್ಞಾತ ಸ್ಥಳಕ್ಕೆ ಶಿಫ್ಟ್

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?