Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲೂ ಕಳಪೆ ಕೆಮ್ಮು ಔಷಧ ಪತ್ತೆ – ಆರೋಗ್ಯ ಇಲಾಖೆ ವರದಿ
ಕರ್ನಾಟಕಪ್ರಮುಖ

ಕರ್ನಾಟಕದಲ್ಲೂ ಕಳಪೆ ಕೆಮ್ಮು ಔಷಧ ಪತ್ತೆ – ಆರೋಗ್ಯ ಇಲಾಖೆ ವರದಿ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ರಾಜ್ಯ ಸರ್ಕಾರ, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಲಹೆ ನೀಡಿದೆ.

 

ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 200 ಕಫ್ ಸಿರಪ್​​ಗಳಲ್ಲಿ 2 ಕೆಮ್ಮಿನ ಸಿರಪ್​ಗಳು ಅಸುರಕ್ಷಿತ ಎಂಬ ವರದಿ ಆರೋಗ್ಯ ಇಲಾಖೆ ಕೈಸೇರಿದೆ. ಆರೋಗ್ಯ ಇಲಾಖೆ ಜುಲೈನಲ್ಲಿ 200 ಸ್ಯಾಂಪಲ್ಸ್ ಸಂಗ್ರಹ ಮಾಡಿ ಪ್ರಯೋಗಾಲಯಕ್ಕೆ ಕಳಸಿತ್ತು. ಅದರ ವರದಿ ಅಗಸ್ಟ್​​ನಲ್ಲಿ ಇಲಾಖೆಯ ಕೈಸೇರಿದ್ದು, ಎರಡು ಕಫ್ ಸಿರಫ್ ಅಸುರಕ್ಷಿತ ಎಂಬುದು ಗೊತ್ತಾಗಿದೆ. ಈ ಎರಡು ಕೆಮ್ಮಿನ ಸಿರಪ್​​ಗಳಲ್ಲಿ ನಿಗದಿತ ಪ್ರಮಾಣದಲ್ಲಿ ರಾಸಾಯನಿಕಗಳ ಬಳಕೆ ಮಾಡಿಲ್ಲ ಎಂಬುದು ಗೊತ್ತಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆ ಕೇಂದ್ರಕ್ಕೆ ಮಾಹಿತಿ ನೀತ್ತು.

ಹಿಮಾಚಲಪ್ರದೇಶದ ಎಲ್‌ವಿ ಲೈಫ್‌ ಸೈನ್ಸ್‌ ತಯಾರಿಸುವ ಸಿರಪ್‌ ಮತ್ತು ಮತ್ತು ಪುದುಚೆರಿಯ ಎಥಿಡ್ರಸ್ ಸಂಶೋಧನಾ ಪ್ರಯೋಗಾಲಯ ಉತ್ಪಾದಿಸುವ ಸಿ ಆ್ಯಂಡ್‌ ಸಿ-ಎಲ್‌ಎಸ್‌ ಸಿರಪ್‌ನ ಸಿಎಸ್‌ಎಲ್‌-129ನೇ ಬ್ಯಾಚ್‌ಗಳು ನಿಗದಿತ ಮಾನದಂಡಗಳನ್ನು ತಲುಪುವಲ್ಲಿ ವಿಫಲವಾಗಿವೆ. ಇವುಗಳನ್ನು ಹಿಂಪಡೆದು, ತಯಾರಿಕಾ ಘಟಕಗಳಲ್ಲಿ ಪರಿಶೀಲನೆ ನಡೆಸಬೇಕು ಹಾಗೂ ತಯಾರಕರ ವಿರುದ್ಧ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ’ ಎಂದು ‘ಸೌತ್‌ಫಸ್ಟ್‌’ ಎಂಬ ಸುದ್ದಿ ವೆಬ್‌ಸೈಟ್‌ ವರದಿ ಪ್ರಕಟಿಸಿದೆ.

 

ಎಲ್‌ವಿ ಲೈಫ್‌ ಸೈನ್ಸ್‌ನ ಸಿರಪ್‌ ಅನ್ನು ಬ್ರಾಂಕೈಟಿಸ್, ಆಸ್ತಮಾ ಮತ್ತು ಸಿಒಪಿಡಿಯಂತಹ ಉಸಿರಾಟಕ್ಕೆ ಸಂಬಂಧಿಸಿದ ಕೆಮ್ಮು ನಿವಾರಣೆಗೆ ಬಳಸಲಾಗುತ್ತದೆ. ಸಿ ಆ್ಯಂಡ್‌ ಸಿ-ಎಲ್‌ಎಸ್‌ ಸಿರಪ್‌ ಅನ್ನು ಕಫ ಮತ್ತು ಉಸಿರಾಟದ ತೊಂದರೆಗಳೊಂದಿಗೆ ಬರುವ ಕೆಮ್ಮನ್ನು ನಿವಾರಿಸಲು ತಯಾರಿಸಲಾಗಿದೆ. ಆದರೆ ಗುಣಮಟ್ಟ ಪರೀಕ್ಷೆಯಲ್ಲಿ ಈ ಎರಡೂ ಔಷಧಗಳು ವಿಫಲವಾಗಿವೆ ಎಂದು ಸಿಡಿಎಸ್‌ಸಿಒ ವರದಿ ಹೇಳಿದೆ ಎಂದು ಗೊತ್ತಾಗಿದೆ.

TAGGED:#Poor #quality #coughmedicine #Karnataka #HealthDepartment #report
Share This Article
Facebook Twitter Copy Link Print
Previous Article country’s second most important case! ರೇಣುಕಾಸ್ವಾಮಿ ಕೊಲೆ: ದೇಶದ ಎರಡನೇ ಪ್ರಮುಖ ಪ್ರಕರಣ! ದೇಶಾದ್ಯಂತ ಚರ್ಚೆ, ದರ್ಶನ್‌ಗೆ ಸಂಕಷ್ಟ
Next Article ಚಾಪ್ಟರ್ 1 ಅಬ್ಬರದ ಕಲೆಕ್ಷನ್ – 4 ದಿನದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?