Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಇಬ್ಬರು ಸಹೋದರರು ಸಾವು
ಕರ್ನಾಟಕ

ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಬಿದ್ದು ಇಬ್ಬರು ಸಹೋದರರು ಸಾವು

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ವಿಜಯನಗರ: ಕಾಲು ಜಾರಿ ತುಂಗಭದ್ರಾ ಹಿನ್ನೀರಿಗೆ ಬಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.

 

ಹಂಪಿನಕಟ್ಟೆ ಗ್ರಾಮದ ರಾಜಾಭಕ್ಷಿ (30) ಹಾಗೂ ಸಹೋದರ ಗ್ರಾಮ ಲೆಕ್ಕಿಗ ಬಾರಿ ಇಮಾಂ (26) ಮೃತರು. ಮನೆಯಲ್ಲಿ ಗ್ಯಾರ್ವಿ ಹಬ್ಬ ಆಚರಣೆ ಬಳಿಕ ಕುಟುಂಬ ಸದಸ್ಯರ ಜೊತೆ ತುಂಗಭದ್ರಾ ಜಲಾಶಯದ ಹಿನ್ನೀರ ಪ್ರದೇಶಕ್ಕೆ ವನಭೋಜನಕ್ಕೆ ಹೋಗಿದ್ದರು. ಈ ವೇಳೆ ನದಿಗೆ ಇಳಿದಿದ್ದಾರೆ. ಓರ್ವ ಕಾಲು ಜಾರಿ ನದಿಗೆ ಬೀಳುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ ಮತ್ತೋರ್ವ ಸೇರಿ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

 

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#die #falling #backwaters #Tungabhadra #reservoir
Share This Article
Facebook Twitter Copy Link Print
Previous Article ಎರಡೇ ವಾರಕ್ಕೆ ಕನ್ನಡ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಬಂದ್
Next Article ಬಿಗ್ ಬಾಸ್ ಕಾರ್ಯಕ್ರಮ ಅರ್ಧಕ್ಕೇ ನಿಲ್ಲುತ್ತಾ? ಮನೆ ನಿರ್ಮಾಣಕ್ಕೆ ಆಗಿರುವ ಖರ್ಚು ಎಷ್ಟು?

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?