ಬಿಗ್ ಬಾಸ್ ಕಾರ್ಯಕ್ರಮ ಅರ್ಧಕ್ಕೇ ನಿಲ್ಲುತ್ತಾ? ಮನೆ ನಿರ್ಮಾಣಕ್ಕೆ ಆಗಿರುವ ಖರ್ಚು ಎಷ್ಟು?

Newsics_Kannada Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಕೆಲವೇ ದಿನಗಳ ಹಿಂದೆ ಶುರುವಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದು, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ರಾಮನಗರ ತಹಸೀಲ್ದಾರ್ ತೇಜಸ್ವಿನಿ ಅವರ ಜತೆ ಅಧಿಕಾರಿಗಳು ತೆರಳಿ ಬೀಗ ಹಾಕಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ … Continue reading ಬಿಗ್ ಬಾಸ್ ಕಾರ್ಯಕ್ರಮ ಅರ್ಧಕ್ಕೇ ನಿಲ್ಲುತ್ತಾ? ಮನೆ ನಿರ್ಮಾಣಕ್ಕೆ ಆಗಿರುವ ಖರ್ಚು ಎಷ್ಟು?